ದೇಶಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬೈ ಭೇಟಿ ವೇಳೆ ಭದ್ರತಾ ಲೋಪ, ಆಂಧ್ರ ಪ್ರದೇಶದ ಅಧಿಕಾರಿ ಬಂಧನ!
ಮುಂಬೈಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭದ್ರತೆಯಲ್ಲಿ ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿದ ವ್ಯಕ್ತಿಯೊಬ್ಬ ಶಾ ಅವರ ಹತ್ತಿರ ಬಂದು ನಿರ್ಬಂಧಿತ ಪ್ರದೇಶಗಳಲ್ಲಿ ಮುಕ್ತವಾಗಿ ಸುತ್ತಾಡಿದ ನಂತರ ಸಿಕ್ಕಿಬಿದ್ದಿದ್ದಾನೆ.