ರಾಜ್ಯತೆಲಂಗಾಣ- ಆಂಧ್ರಪ್ರದೇಶದ ಗಡಿಗಳಲ್ಲಿ ಮದ್ಯದಂಗಡಿ ತೆರೆಯಲು ಶಾಸಕಾಂಗ ಸಮಿತಿ ಶಿಫಾರಸು
ತೆಲಂಗಾಣ ಮತ್ತು ಆಂಧ್ರಪ್ರದೇಶದ ಗಡಿಭಾಗದ ಪ್ರದೇಶಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕವಾದ 'ಸೇಂದಿ' ಸೇವಿಸುತ್ತಿದ್ದು, ಅಲ್ಲಿ ಸರ್ಕಾರಿ ಸ್ವಾಮ್ಯದ ಮದ್ಯದಂಗಡಿಗಳನ್ನು ತೆರೆಯಲು ಕರ್ನಾಟಕ ಶಾಸಕಾಂಗ ಸಮಿತಿಯು ಶಿಫಾರಸು ಮಾಡಿದೆ.