ಆಂಧ್ರ ಮಹಿಳೆ

ಆಂಧ್ರ ಮಹಿಳೆಯ ಹೊಟ್ಟೆಯಿಂದ 14 ಪೆನ್ನು, 5 ಸ್ಪೂನ್ ಸೇರಿ ಹಲವು ವಸ್ತುಗಳನ್ನು ಹೊರತೆಗೆದ ವೈದ್ಯರು!
ದೇಶ

ಆಂಧ್ರ ಮಹಿಳೆಯ ಹೊಟ್ಟೆಯಿಂದ 14 ಪೆನ್ನು, 5 ಸ್ಪೂನ್ ಸೇರಿ ಹಲವು ವಸ್ತುಗಳನ್ನು ಹೊರತೆಗೆದ ವೈದ್ಯರು!

ಮಾತಾಶ್ರೀ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ತಜ್ಞ ಪಿ. ರಾಮಚಂದ್ರ ರೆಡ್ಡಿ ಅವರು ಭಾನುವಾರ ಪತ್ರಿಕಾಗೋಷ್ಠಿ ನಡೆಸಿ, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಮಹಿಳೆಯ ಹೊಟ್ಟೆಯಿಂದ 14 ಪೆನ್ನುಗಳು, ಐದು ಮರದ ಚಮಚಗಳು ಮತ್ತು ಒಂದು ಮೇಣದಬತ್ತಿಯನ್ನು ಹೊರತೆಗೆಯಲಾಗಿದೆ ಎಂದು ಹೇಳಿದರು.

ಬೆಂಗಳೂರು: ಸ್ವಯಂಘೋಷಿತ ದೇವ ಮಾನವ, ಮತ್ತಿಬ್ಬರಿಂದ ಆಂಧ್ರದ ಮಹಿಳೆಗೆ 2.5 ಕೋಟಿ ರೂ. ವಂಚನೆ!
ರಾಜ್ಯ

ಬೆಂಗಳೂರು: ಸ್ವಯಂಘೋಷಿತ ದೇವ ಮಾನವ, ಮತ್ತಿಬ್ಬರಿಂದ ಆಂಧ್ರದ ಮಹಿಳೆಗೆ 2.5 ಕೋಟಿ ರೂ. ವಂಚನೆ!

ಈ ಸಂಬಂಧ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರ್ ನಿವಾಸಿ ಹಾಗೂ ಸಂತ್ರಸ್ತೆ ಎಂ. ಕುಮುದಾ ನೀಡಿದ ದೂರಿನ ಆಧಾರದ ಮೇಲೆ, ಸಿಸಿಬಿ (CCB) ಪೊಲೀಸರು ಬುಧವಾರ ಸ್ವಯಂಘೋಷಿತ ದೇವಮಾನವ ಅಫ್ಸರ್ ಪಾಷಾ, ಶಂಕರ್ ಮತ್ತು ಭರತ್ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದಾರೆ.

ಪಾರ್ಸೆಲ್ ತೆರೆದು ನೋಡಿ ಬೆಚ್ಚಿಬಿದ್ದ ಮಹಿಳೆ: ಅಪರಿಚಿತ ವ್ಯಕ್ತಿಯ ಶವದ ಜೊತೆಗೆ 1.30 ಕೋಟಿ ಹಣಕ್ಕೆ ಬೇಡಿಕೆ!
ದೇಶ

ಪಾರ್ಸೆಲ್ ತೆರೆದು ನೋಡಿ ಬೆಚ್ಚಿಬಿದ್ದ ಮಹಿಳೆ: ಅಪರಿಚಿತ ವ್ಯಕ್ತಿಯ ಶವದ ಜೊತೆಗೆ 1.30 ಕೋಟಿ ಹಣಕ್ಕೆ ಬೇಡಿಕೆ!

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮಹಿಳೆಯೊಬ್ಬರು ಅಪರಿಚಿತ ವ್ಯಕ್ತಿಯ ಶವವನ್ನು ಹೊಂದಿರುವ ಪಾರ್ಸೆಲ್ ನೋಡಿ ಆಘಾತಕ್ಕೊಳಗಾಗಿದ್ದರು. ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿ ಗ್ರಾಮದಲ್ಲಿ ಈ ಭಯಾನಕ ಘಟನೆ ನಡೆದಿದೆ.