ರಾಜ್ಯ'ವಿಬಿ ಜಿ ರಾಮ್ ಜಿ' ಕಾಯ್ದೆ ಜಾರಿ ಬಗ್ಗೆ NDA ಮಿತ್ರ ಪಕ್ಷ ಆತಂಕ: ರಾಜಕೀಯವಾಗಿ ಮಹತ್ವದ್ದು ಎಂದ ಸಿದ್ದರಾಮಯ್ಯ!
ಈಗ ಬಿಜೆಪಿಯೊಂದಿಗಿನ ಮೈತ್ರಿಕೂಟದ ಮುಖ್ಯಮಂತ್ರಿ ಇದೇ ಆತಂಕಗಳನ್ನು ವ್ಯಕ್ತಪಡಿಸಿರುವುದು, ಎನ್ಡಿಎ ಮೈತ್ರಿ ಒಳಗಿನ ಒಡಕನ್ನು ಬಹಿರಂಗಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.