ಆಂಧ್ರಪ್ರದೇಶ ಪೊಲೀಸ್

Loan App Harassment: 2 ಸಾವಿರ ರೂ ಗಾಗಿ ಪತ್ನಿಯ Morphed ಅಶ್ಲೀಲ ಫೋಟೋ ಹಂಚಿ ಕಿರುಕುಳ, ಪತಿ ಆತ್ಮಹತ್ಯೆ!
ದೇಶ

Loan App Harassment: 2 ಸಾವಿರ ರೂ ಗಾಗಿ ಪತ್ನಿಯ Morphed ಅಶ್ಲೀಲ ಫೋಟೋ ಹಂಚಿ ಕಿರುಕುಳ, ಪತಿ ಆತ್ಮಹತ್ಯೆ!

ಮೃತ ನರೇಂದ್ರ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದು, ಅದನ್ನು ಪರೀಕ್ಷಿಸಲು ಮತ್ತು ಅಪರಾಧಿಗಳನ್ನು ಗುರುತಿಸಲು ಸೈಬರ್ ತಜ್ಞರ ತಂಡವನ್ನು ರಚಿಸಲಾಗಿದೆ.

Hit-and-Run case: ಬೈಕಿಗೆ ಕಾರು ಢಿಕ್ಕಿ; ವಾಹನದ ಛಾವಣಿ ಮೇಲೆ ಶವ ಹೊತ್ತು 18 ಕಿ.ಮೀ ಸಾಗಿದ ಚಾಲಕ!
ದೇಶ

Hit-and-Run case: ಬೈಕಿಗೆ ಕಾರು ಢಿಕ್ಕಿ; ವಾಹನದ ಛಾವಣಿ ಮೇಲೆ ಶವ ಹೊತ್ತು 18 ಕಿ.ಮೀ ಸಾಗಿದ ಚಾಲಕ!

ಆಂಧ್ರ ಪ್ರದೇಶದಲ್ಲಿ ಭೀಕರ ಹಿಟ್ ಅಂಡ್ ರನ್ ಕೇಸ್ ದಾಖಲಾಗಿದ್ದು, ಬೈಕಿಗೆ ಢಿಕ್ಕಿ ಹೊಡೆದ ಕಾರು ಚಾಲಕ ಆತನ ಶವದ ಸಮೇತ 18 ಕಿ.ಮೀ ವರೆಗೂ ಹೋಗಿರುವ ದಾರುಣ ಘಟನೆ ವರದಿಯಾಗಿದೆ.

ಆಂಧ್ರ ಪೊಲೀಸರನ್ನು ಅಪಹರಣಕಾರರೆಂದು ಭಾವಿಸಿ ಬಂಧಿಸಿದ ಸಕಲೇಶಪುರ ಪೊಲೀಸ್!
ರಾಜ್ಯ

ಆಂಧ್ರ ಪೊಲೀಸರನ್ನು ಅಪಹರಣಕಾರರೆಂದು ಭಾವಿಸಿ ಬಂಧಿಸಿದ ಸಕಲೇಶಪುರ ಪೊಲೀಸ್!

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಗ್ರಾಮದ ಬಳಿ ವ್ಯಕ್ತಿಯೊಬ್ಬನನ್ನು ರೌಡಿಗಳು ಅಪಹರಿಸಿದ್ದಾರೆ ಎಂಬ ಸ್ಥಳೀಯರ ಮಾಹಿತಿ ಮೇರೆಗೆ ಸಕಲೇಶಪುರ ಗ್ರಾಮಾಂತರ ಪೊಲೀಸರು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕೆವಿ ಪಲ್ಲಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು.

ಆಂಧ್ರ ಪ್ರದೇಶ: 2 ಪ್ರತ್ಯೇಕ ಘಟನೆಗಳಲ್ಲಿ 10 ಮಂದಿ ಸಾವು, ಬೆಚ್ಚಿ ಬಿದ್ದ ವಿಶಾಖಪಟ್ಟಣ
ದೇಶ

ಆಂಧ್ರ ಪ್ರದೇಶ: 2 ಪ್ರತ್ಯೇಕ ಘಟನೆಗಳಲ್ಲಿ 10 ಮಂದಿ ಸಾವು, ಬೆಚ್ಚಿ ಬಿದ್ದ ವಿಶಾಖಪಟ್ಟಣ

ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಒಂದೇ ದಿನ 10 ಮಂದಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಆಂಧ್ರ ಪ್ರದೇಶ: ಪೊಲೀಸರಿಗೆ ಶರಣಾದ 12 ಮಂದಿ ನಕ್ಸಲರು
ದೇಶ

ಆಂಧ್ರ ಪ್ರದೇಶ: ಪೊಲೀಸರಿಗೆ ಶರಣಾದ 12 ಮಂದಿ ನಕ್ಸಲರು

ಆಂಧ್ರ ಪ್ರದೇಶ ಪೊಲೀಸರ ಬಳಿ 12 ಮಂದಿ ನಕ್ಸಲರು ಶನಿವಾರ ಶರಣಾಗಿದ್ದಾರೆ.