ದೇಶಆಂಧ್ರಪ್ರದೇಶದ ಫಾರ್ಮಾ ಕಂಪನಿಯಲ್ಲಿ ಸ್ಫೋಟ: ಮೃತರ ಸಂಖ್ಯೆ 17ಕ್ಕೆ ಏರಿಕೆ; ಇಂದು ಸಿಎಂ ಚಂದ್ರಬಾಬು ನಾಯ್ಡು ಭೇಟಿ, ಪ್ರಧಾನ ಮಂತ್ರಿ ಪರಿಹಾರ ಪ್ರಕಟ
ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಸಾವು ನೋವುಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಗಾಯಾಳುಗಳನ್ನು ವಿಶಾಖಪಟ್ಟಣಂನ ಕಿಂಗ್ ಜಾರ್ಜ್ ಆಸ್ಪತ್ರೆಗೆ (KGH) ಸಾಗಿಸಲಾಗುತ್ತಿದೆ.