ದೇಶಶೀಘ್ರದಲ್ಲೇ ಪೆಟ್ರೋಲ್ ದರ ರೂ.100ಕ್ಕೇರಲಿದೆ: ಆಂಧ್ರಪ್ರದೇಶ ಮುಖ್ಯಮಂತ್ರಿ
ಪೆಟ್ರೋಲ್ ಹಾಗೂ ಡೀಸೆಲೆ ದರ ಗಗನಕ್ಕೇರುತ್ತಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್'ಡಿಎ ಸರ್ಕಾರದ ವಿರುದ್ಧ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಂಗಳವಾರ ತೀವ್ರವಾಗಿ ಕಿಡಿಕಾರಿದ್ದಾರೆ...