ದೇಶಆಂಧ್ರ ಪ್ರದೇಶ ರಾಜಕೀಯಕ್ಕೆ ಮತ್ತೋರ್ವ ಕ್ರಿಕೆಟಿಗ ಎಂಟ್ರಿ: ವೈಎಸ್ ಆರ್ ಕಾಂಗ್ರೆಸ್ ಪಕ್ಷ ಸೇರಿದ ಅಂಬಾಟಿ ರಾಯುಡು!
ಭಾರತದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು (Ambati Rayudu) ಅವರು ಆಂಧ್ರ ಪ್ರದೇಶದ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದು(Andhra Pradesh Politics), ಆಡಳಿತಾರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.