ದೇಶಆಂಧ್ರ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ: ಅರ್ಜಿದಾರನಿಗೆ ಸುಪ್ರೀಂ ಕೋರ್ಟ್ ನೋಟಿಸ್
ಆಂಧ್ರ ಪ್ರದೇಶದ ಎಲ್ಲ ಸರ್ಕಾರಿ ಶಾಲೆಗಳನ್ನೂ ಇಂಗ್ಲಿಷ್ ಮೀಡಿಯಂ ಶಾಲೆಗಳಾಗಿ ಪರಿವರ್ತಿಸುವ ಸಂಬಂಧ ಜಗನ್ ಮೋಹನ್ ರೆಡ್ಡಿ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.