ದೇಶಭ್ರಷ್ಟಾಚಾರ ಪ್ರಕರಣ: ಆಂಧ್ರ ಪ್ರದೇಶದ ಮಾಜಿ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ
ಸ್ಕಿಲ್ ಡೆವಲಪ್ಮೆಂಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥರಾಗಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಬಂಧನಕ್ಕೊಳಪಡಿಸಲಾಗಿದೆ.