ಆಂಫಾನ್ ಚಂಡಮಾರುತ

ಅಂಫಾನ್ ಬಳಿಕ ಭಾರತಕ್ಕೆ ಮತ್ತೆ ಚಂಡಮಾರುತ ಭೀತಿ: ಜೂನ್ 3ಕ್ಕೆ ಮಹಾರಾಷ್ಟ್ರ, ಗುಜರಾತ್‌ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ
ದೇಶ

ಅಂಫಾನ್ ಬಳಿಕ ಭಾರತಕ್ಕೆ ಮತ್ತೆ ಚಂಡಮಾರುತ ಭೀತಿ: ಜೂನ್ 3ಕ್ಕೆ ಮಹಾರಾಷ್ಟ್ರ, ಗುಜರಾತ್‌ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ

ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ವ್ಯಾಪಕ ಹಾನಿ ಮಾಡಿದ್ದ ಅಂಫಾನ್ ಚಂಡಮಾರುತ ದುರಂತ ಹಸಿರಾಗಿರುವಂತೆಯೇ ಇತ್ತ ಭಾರತಕ್ಕೆ ಮತ್ತೆ ಚಂಡಮಾರುತ ಭೀತಿ ಆರಂಭವಾಗಿದೆ.

ಆಂಫಾನ್ ಚಂಡಮಾರುತ ತೀವ್ರವಾಗಿದ್ದು ಬಹುದೊಡ್ಡ ಪ್ರಮಾಣದಲ್ಲಿ ಹಾನಿ ಉಂಟುಮಾಡಬಹುದು: ಹವಾಮಾನ ಇಲಾಖೆ
ದೇಶ

ಆಂಫಾನ್ ಚಂಡಮಾರುತ ತೀವ್ರವಾಗಿದ್ದು ಬಹುದೊಡ್ಡ ಪ್ರಮಾಣದಲ್ಲಿ ಹಾನಿ ಉಂಟುಮಾಡಬಹುದು: ಹವಾಮಾನ ಇಲಾಖೆ

ಆಂಫಾನ್ ಚಂಡಮಾರುತದ ಅಬ್ಬರ ತೀವ್ರವಾಗಿದ್ದು ಇದರಿಂದ ಬಹುದೊಡ್ಡ ಪ್ರಮಾಣದಲ್ಲಿ ಹಾನಿಯುಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹಾ ನಿರ್ದೇಶಕ ಎಂ ಮೊಹಪಾತ್ರಾ ಎಚ್ಚರಿಕೆ ನೀಡಿದ್ದಾರೆ.

ಆಂಫಾನ್ ಚಂಡಮಾರುತ:ಶ್ರಮಿಕ್ ರೈಲನ್ನು 3 ದಿನ ಸ್ಥಗಿತಗೊಳಿಸಿ ಎಂದು ಕೇಂದ್ರವನ್ನು ಕೇಳಿಕೊಂಡ ಒಡಿಶಾ ಸರ್ಕಾರ
ದೇಶ

ಆಂಫಾನ್ ಚಂಡಮಾರುತ:ಶ್ರಮಿಕ್ ರೈಲನ್ನು 3 ದಿನ ಸ್ಥಗಿತಗೊಳಿಸಿ ಎಂದು ಕೇಂದ್ರವನ್ನು ಕೇಳಿಕೊಂಡ ಒಡಿಶಾ ಸರ್ಕಾರ

ಆಂಫಾನ್ ಚಂಡಮಾರುತ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಶ್ರಮಿಕ್ ವಿಶೇಷ ರೈಲು ಸೇವೆಯನ್ನು ಸ್ಥಗಿತಗೊಳಿಸುವಂತೆ ಒಡಿಶಾ ಸರ್ಕಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.