ಆಂಬುಲೆನ್ಸ್

ವೈದ್ಯಕೀಯ ಆಧಾರದ ಮೇಲೆ ಜಾಮೀನು ವಿಸ್ತರಣೆ ಕೋರಿದ ಕೇಜ್ರಿವಾಲ್ ಮನೆಗೆ ಆಂಬುಲೆನ್ಸ್ ಕೊಂಡೊಯ್ದ ಬಿಜೆಪಿ ನಾಯಕ!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಬಿಜೆಪಿಯ ಹಿರಿಯ ನಾಯಕ ವಿಜಯ್ ಗೋಯೆಲ್ ಅವರು ಶನಿವಾರ ಆಂಬುಲೆನ್ಸ್ ಕೊಂಡೊಯ್ದಿದ್ದಾರೆ.

ಮಹಾರಾಷ್ಟ್ರ: ಕೋವಿಡ್-19 ನಿಂದ ಮೃತಪಟ್ಟ 22 ಮಂದಿಯ ಮೃತದೇಹ ಒಂದೇ ಆಂಬುಲೆನ್ಸ್ ನಲ್ಲಿ ರವಾನೆ
ಕೋವಿಡ್-19 ನಿಂದ ಮೃತಪಟ್ಟ 22 ಮಂದಿಯ ಮೃತದೇಹವನ್ನು ಒಂದೇ ಆಂಬುಲೆನ್ಸ್ ನಲ್ಲಿ ಚಿತಾಗಾರಕ್ಕೆ ರವಾನೆ ಮಾಡಿರುವ ಘಟನೆ ಮಹಾರಾಷ್ಟ್ರದ ಬೀಡ್ ನಲ್ಲಿ ವರದಿಯಾಗಿದೆ.

ಚುನಾವಣಾ ಅಕ್ರಮ ತಡೆಗಟ್ಟಲು ಆಂಬುಲೆನ್ಸ್, ಪೊಲೀಸ್ ವಾಹನಗಳ ತಪಾಸಣೆಗೆ ಸೂಚನೆ
ಚುನಾವಣಾ ಸಂದರ್ಭದಲ್ಲಿ ವಿಶೇಷ ವಾಹನಗಳಲ್ಲಿ ಹಣ ಸಾಗಣೆ ಮಾಡಲಾಗುತ್ತದೆ ಎಂಬ ಆರೋಪಗಳಿಗೆ ಅವಕಾಶ ನೀಡದಿರಲು ನಿರ್ಧರಿಸಿರುವ...

ಸಿದ್ದರಾಮಯ್ಯ ಪ್ರವಾಸಕ್ಕಾಗಿ ನಿರ್ಬಂಧಿಸಿದ್ದ ಸಂಚಾರದಲ್ಲಿ ಆಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟ ಪೊಲೀಸರು
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣಕ್ಕಾಗಿ ಖಾಸಗಿ ವಾಹನಗಳ ಸಂಚಾರ ನಿರ್ಬಂಧಿಸಿದ್ದ ರಸ್ತೆಯಲ್ಲೇ ಆಂಬುಲೆನ್ಸ್ ಸಂಚರಿಸಲು ಪೊಲೀಸರು ಅನುಕೂಲ ...

ಆಂಬುಲೆನ್ಸ್ ಗೆ ದಾರಿ ಬಿಡದಿದ್ದರೇ 10 ಸಾವಿರ ರು.ದಂಡ
ಆಂಬುಲೆನ್ಸ್ ಸೇರಿದಂತೆ ತುರ್ತು ಸೇವೆ ವಾಹನಗಳಿಗೆ ದಾರಿ ಕೊಡದ ಮೋಟಾರು ವಾಹನಗಳಿಗೆ ಅತ್ಯಧಿಕ ದಂಡ ವಿಧಿಸಲು ಸರ್ಕಾರ ಯೋಜನೆ ..

ನೇಪಾಳಕ್ಕೆ ಆಂಬುಲೆನ್ಸ್ ಹಾಗೂ ಬಸ್ ಗಳ ಉಡುಗೊರೆ ನೀಡಿದ ಭಾರತ
67 ನೇ ಗಣರಾಜ್ಯೋತ್ಸವದ ಅಂಗವಾಗಿ ಭಾರತ ಸರ್ಕಾರ ನೇಪಾಳದ ವಿವಿಧ ಸಂಘ-ಸಂಸ್ಥೆಗಳಿಗೆ 40 ಆಂಬುಲೆನ್ಸ್ ಹಾಗೂ 8 ಬಸ್ ಗಳನ್ನು ಉಡುಗೊರೆಯಾಗಿ ನೀಡಿದೆ.

ಸಿಗ್ನಲ್ ಫ್ರೀ ನಿಯಮ ಆಂಬುಲೆನ್ಸ್ ಗಳಿಗೆ ಅನ್ವಯವಾಗುವುದಿಲ್ಲ: ಸಚಿವರ ಆದೇಶ
ರಾಜ್ಯ ಗೃಹ ಸಚಿವರ ಸಿಗ್ನಲ್ ಫ್ರೀ ನಿಯಮ ಇನ್ನುಮುಂದೆ ಆಂಬುಲೆನ್ಸ್ ಗಳಿಗೆ ಅನ್ವಯವಾಗುವುದಿಲ್ಲ!

ಜಯಲಲಿತಾರಿಂದ 94 ಕೋಟಿ ರೂ ವೆಚ್ಚದ ಆರೋಗ್ಯ ಸೌಲಭ್ಯಗಳಿಗೆ ಚಾಲನೆ
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಜೂ.12 ರಂದು 94 ಕೋಟಿ ರೂ ವೆಚ್ಚದ ವಿವಿಧ ಆರೋಗ್ಯ ಸೇವೆಗಳಿಗೆ ಚಾಲನೆ ನೀಡಿದ್ದಾರೆ.

