ಆಂಬ್ಯುಲೆನ್ಸ್

ಸೈನಿಕನ ಪಾರ್ಥಿವ ಶರೀರ ಹೊತ್ತ ಆ್ಯಂಬುಲೆನ್ಸ್ ಅಪಘಾತ; 4 ಸಾವು, ಕುಟುಂಬದ ಗಂಡು ಸಂತತಿಯೇ ನಾಶ!
ದೇಶ

ಸೈನಿಕನ ಪಾರ್ಥಿವ ಶರೀರ ಹೊತ್ತ ಆ್ಯಂಬುಲೆನ್ಸ್ ಅಪಘಾತ; 4 ಸಾವು, ಕುಟುಂಬದ ಗಂಡು ಸಂತತಿಯೇ ನಾಶ!

ಘಟನೆ ಭಾನುವಾರ ಬೆಳಗ್ಗೆ ಸುಮಾರು 8 ಗಂಟೆಗೆ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯ 79.6 ಕಿ.ಮೀ. ಬಳಿ, ಅಯೋಧ್ಯಾ-ಸುಲ್ತಾನ್‌ಪುರ ಗಡಿಯ ಸಮೀಪದ ಹಲಿಯಾಪುರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

IPL 2026, DC vs PBKS: ಕ್ಯಾಚ್ ಹಿಡಿಯುವ ವೇಳೆ Lungi Ngidi ಗೆ ಗಂಭೀರ ಗಾಯ; ಮೈದಾನಕ್ಕೇ ಆಗಮಿಸಿದ ಆ್ಯಂಬುಲೆನ್ಸ್!
ಕ್ರಿಕೆಟ್

IPL 2026, DC vs PBKS: ಕ್ಯಾಚ್ ಹಿಡಿಯುವ ವೇಳೆ Lungi Ngidi ಗೆ ಗಂಭೀರ ಗಾಯ; ಮೈದಾನಕ್ಕೇ ಆಗಮಿಸಿದ ಆ್ಯಂಬುಲೆನ್ಸ್!

ಪಂಜಾಬ್ ಬ್ಯಾಟರ್ ಪ್ರಿಯಾಂಶ್ ಆರ್ಯ ನೀಡಿದ ಕ್ಯಾಚ್ ಹಿಡಿಯುವ ಯತ್ನದಲ್ಲಿ ಎನ್​ಗಿಡಿ ಅವರ ತಲೆ ನೆಲಕ್ಕೆ ಜೋರಾಗಿ ಅಪ್ಪಳಿಸಿತು. ಇದರಿಂದ ಎನ್​ಗಿಡಿ ಮೈದಾನದಲ್ಲೇ ಬಿದ್ದು ನೋವಿನಲ್ಲಿ ನರಳಾಡಲಾರಂಬಿಸಿದರು.

ಗುಜರಾತ್‌: ಆಂಬ್ಯುಲೆನ್ಸ್‌ಗೆ ಬೆಂಕಿ; ನವಜಾತ ಶಿಶು, ವೈದ್ಯ ಸೇರಿ ನಾಲ್ವರು ಸಾವು; Video
ದೇಶ

ಗುಜರಾತ್‌: ಆಂಬ್ಯುಲೆನ್ಸ್‌ಗೆ ಬೆಂಕಿ; ನವಜಾತ ಶಿಶು, ವೈದ್ಯ ಸೇರಿ ನಾಲ್ವರು ಸಾವು; Video

ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ದಾರಿ ಮಧ್ಯೆ ಆಂಬ್ಯುಲೆನ್ಸ್ ಗೆ ಬೆಂಕಿಗೆ ಆಹುತಿಯಾಯಿತು.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಫಲಶ್ರುತಿ: ಕೊನೆಗೂ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂತು ಆಂಬ್ಯುಲೆನ್ಸ್!
ರಾಜ್ಯ

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಫಲಶ್ರುತಿ: ಕೊನೆಗೂ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂತು ಆಂಬ್ಯುಲೆನ್ಸ್!

ಚಾಮರಾಜನಗರ ಜಿಲ್ಲೆಯ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್‌ಸಿ) ಆಂಬ್ಯುಲೆನ್ಸ್‌ ಸೇವೆ ಸ್ಥಗಿತಗೊಂಡಿದ್ದು, ಗ್ರಾಮಸ್ಥರು ಪರದಾಡುವಂತಾಗಿತ್ತು. ಈ ಬಿಕ್ಕಟ್ಟಿನ ಕುರಿತು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ ಒಂದು ದಿನದ ನಂತರ, ಜಿಲ್ಲೆಯ ಗಡಿಯಲ್ಲಿರುವ ದೂರದ ಹಳ್ಳಿಗಳು ಎದುರಿಸುತ್ತಿದ್ದ ಸವಾಲನ್ನು ಪರಿಹರಿಸಲು ಕೊನೆಗೂ ಆಂಬ್ಯುಲೆನ್ಸ್ ಅನ್ನು ಒದಗಿಸಲಾಗಿದೆ.

ವಾರಣಾಸಿ: ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಮೋದಿ ಬೆಂಗಾವಲು ಪಡೆ- ವಿಡಿಯೋ
ದೇಶ

ವಾರಣಾಸಿ: ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಮೋದಿ ಬೆಂಗಾವಲು ಪಡೆ- ವಿಡಿಯೋ

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆ ಭಾನುವಾರ ಆಂಬ್ಯುಲೆನ್ಸ್ ಗೆ ದಾರಿ ಮಾಡಿಕೊಟ್ಟಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಳೆ ಪ್ರವಾಹ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಗ್ರಾಮಕ್ಕೆ ಸಂಪರ್ಕ ಕಡಿತ; ರೋಗಿಗಳನ್ನು ತೆಪ್ಪದಲ್ಲಿ ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು!
ರಾಜ್ಯ

ಮಳೆ ಪ್ರವಾಹ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಗ್ರಾಮಕ್ಕೆ ಸಂಪರ್ಕ ಕಡಿತ; ರೋಗಿಗಳನ್ನು ತೆಪ್ಪದಲ್ಲಿ ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು!

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಒಳ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರ ಪರಿಸ್ಥಿತಿ ದಯನೀಯವಾಗಿದೆ.

ಆಂಬ್ಯುಲೆನ್ಸ್ ಸಿಗದೆ ಮೃತ ಮಗುವನ್ನು ಬ್ಯಾಗ್‌ನಲ್ಲಿ ಹಾಕಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬೈಕ್‌ನಲ್ಲಿ ಬಂದ ವ್ಯಕ್ತಿ
ದೇಶ

ಆಂಬ್ಯುಲೆನ್ಸ್ ಸಿಗದೆ ಮೃತ ಮಗುವನ್ನು ಬ್ಯಾಗ್‌ನಲ್ಲಿ ಹಾಕಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬೈಕ್‌ನಲ್ಲಿ ಬಂದ ವ್ಯಕ್ತಿ

ಆಂಬ್ಯುಲೆನ್ಸ್ ಸಿಗದ ಕಾರಣ ಬೈಕ್‌ಗೆ ಜೋಡಿಸಲಾದ ಬ್ಯಾಗ್‌ನಲ್ಲಿ ಮೃತಪಟ್ಟಿರುವ ನವಜಾತ ಶಿಶುವಿನೊಂದಿಗೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲಾಧಿಕಾರಿ ಕಚೇರಿಗೆ ವ್ಯಕ್ತಿಯೊಬ್ಬರು ಬಂದಿದ್ದು, ಈ ಘಟನೆಯನ್ನು ತನಿಖೆಗೆ ಆದೇಶಿಸಲಾಗಿದೆ.

ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಬೆಂಗಾವಲು ಪಡೆ, 'ಇಪಿಐ'ಗೆ ಮೋದಿ ಮನ್ನಣೆ; ವಿಡಿಯೋ
ದೇಶ

ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಬೆಂಗಾವಲು ಪಡೆ, 'ಇಪಿಐ'ಗೆ ಮೋದಿ ಮನ್ನಣೆ; ವಿಡಿಯೋ

ಪ್ರಧಾನಿ ಮೋದಿ ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ಪಡೆ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟಿದ್ದು, ಇದಕ್ಕಾಗಿ ಬೆಂಗಾವಲು ವಾಹನಗಳು ಸ್ವಲ್ಪ ಹೊತ್ತು ರಸ್ತೆಯಲ್ಲಿ ನಿಂತಿದ್ದವು.

ಸ್ಥಳೀಯ ಸಂಘಟನೆಯ ಮಾದರಿ ಕಾರ್ಯ: ಕನಕಪುರ ರಸ್ತೆ ನಿವಾಸಿಗಳ ಯೋಗಕ್ಷೇಮಕ್ಕಾಗಿ ಆಂಬುಲೆನ್ಸ್ ಸೇವೆ
ರಾಜ್ಯ

ಸ್ಥಳೀಯ ಸಂಘಟನೆಯ ಮಾದರಿ ಕಾರ್ಯ: ಕನಕಪುರ ರಸ್ತೆ ನಿವಾಸಿಗಳ ಯೋಗಕ್ಷೇಮಕ್ಕಾಗಿ ಆಂಬುಲೆನ್ಸ್ ಸೇವೆ

ಕೋವಿಡ್ ಸೋಂಕು ತಗುಲಿದ ಹಾಗೂ ಕೋವಿಡ್ ಶಂಕಿತಮತ್ತು ಕೋವಿಡ್ ಅಲ್ಲದ ರೋಗಿಗಳ ಸಾವಿಗೆ ಕಾರಣವಾಗುವ ಆಂಬುಲೆನ್ಸ್‌ಗಳ ಕೊರತೆಯ ಭಯಾನಕ ಕಥೆಗಳನ್ನು ಕೇಳಿದ ನಂತರ, ‘ಚೇಂಜ್ ಮೇಕರ್ಸ್ ಆಫ್ ಕನಕಪುರ ’ 3,700 ಕುಟುಂಬಗಳನ್ನು ಪೊರೆಯಲು ತಾನು ಪ್ರತ್ಯೇಕ ಆಂಬ್ಯುಲೆನ್ಸ್ ಅನ್ನು ಬಾಡಿಗೆಗೆ ಪಡೆದಿದೆ.