ದೇಶಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ; ಮೂವರು ಸಾವು
ಬುಧವಾರ ಮುಂಜಾನೆ ಕೇರಳದ ತ್ರಿಶೂರ್ ಜಿಲ್ಲೆಯ ಪಂಥಾಲೂರ್ನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ನಂತರ ಆಂಬ್ಯುಲೆನ್ಸ್ ಪಲ್ಟಿಯಾಗಿದ್ದು, ಯುವ ರೋಗಿಯ ಸೇರಿದಂತೆ ಮೂವರು ದುರಂತ ಅಂತ್ಯ ಕಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.