ಶಿವಮೊಗ್ಗ ಕೋವಿಡ್ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಆಕಸ್ಮಿಕ ಅಗ್ನಿ ಅವಘಡದ ಕಾರಣ ವಾಹನ ಸೇರಿ 16 ಅಂಗಡಿಗಳು ಭಸ್ಮವಾಗಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯ ಕಾರಟಗಿಯಲ್ಲಿ ಸಂಭವಿಸಿದೆ.