ದೇಶAccidental Death Cover: SBI ಸ್ಯಾಲರಿ ಅಕೌಂಟ್ ಹೊಂದಿರುವ ರೈಲ್ವೆ ನೌಕರರಿಗೆ 1 ಕೋಟಿ ರೂ ಮೊತ್ತದ ವಿಮೆ!
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಸಮ್ಮುಖದಲ್ಲಿ ನಡೆದ ಒಪ್ಪಂದದಡಿ, ಎಸ್ಬಿಐನಲ್ಲಿ ಸ್ಯಾಲರಿ ಖಾತೆ ಹೊಂದಿರುವ ನೌಕರರು ರೂ. 1 ಕೋಟಿ ಮೊತ್ತದ ಆಕಸ್ಮಿಕ ಮರಣ ವಿಮೆಯನ್ನು ಪಡೆಯುತ್ತಾರೆ ಎಂದು ರೈಲ್ವೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದ.