ರಾಜಕೀಯಬಿಹಾರ ಚುನಾವಣೆಯ ನಂತರ ಸಚಿವ ಸಂಪುಟ ಪುನರಾಚನೆ: ಸಿದ್ದರಾಮಯ್ಯ ಹೇಳಿಕೆ ನಂತರ ಕಾಂಗ್ರೆಸ್ ನಲ್ಲಿ ಲಾಬಿ ಆರಂಭ
ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಸಾಗರ ಶಾಸಕ ಗೋಪಾಲಕೃಷ್ಣ ಬೇಲೂರು ಸೇರಿದಂತೆ ಹಲವರು ಸಚಿವ ಸ್ಥಾನ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನನಗೆ ಭರವಸೆ ನೀಡಿದ್ದಾರೆ.