ಆಕಾಂಕ್ಷಿಗಳು

Greater Bengaluru Authority: ಐದು ಪಾಲಿಕೆಗಳಿಗೆ ಶೀಘ್ರದಲ್ಲೇ ಚುನಾವಣೆ; ಮತದಾರರ ಮನವೊಲಿಕೆಗೆ ಆಕಾಂಕ್ಷಿಗಳ ಕಸರತ್ತು ಶುರು!
ವಿಧಾನಸಭಾ ಕ್ಷೇತ್ರದ ಎಲ್ಲಾ 224 ಬೂತ್‌ಗಳಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

310 ಅರಣ್ಯ ವೀಕ್ಷಕ ಹುದ್ದೆಗೆ 1.94 ಲಕ್ಷ ಮಂದಿ ಅರ್ಜಿ!
10ನೇ ತರಗತಿ ಉತ್ತೀರ್ಣರಾದ ಎಲ್ಲರೂ ಹುದ್ದೆಗೆ ಅರ್ಜಿ ಸಲ್ಲಿಸಬಹುದು ನಂತರ ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಹಿರಿಯ ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

SC/ST UPSC ಆಕಾಂಕ್ಷಿಗಳ ಅನುದಾನ ಹೆಚ್ಚಳ: ರಾಜ್ಯ ಸರ್ಕಾರ
ಐಎಎಸ್, ಐಆರ್'ಎಸ್ ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ ಎಸ್‌ಸಿ ಮತ್ತು ಎಸ್‌ಟಿ ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು (ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು.

ವಿಧಾನಪರಿಷತ್ ಚುನಾವಣೆ: 7 ಸ್ಥಾನಕ್ಕೆ 300ಕ್ಕೂ ಹೆಚ್ಚು ಆಕಾಂಕ್ಷಿಗಳು, ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ- ಡಿ.ಕೆ ಶಿವಕುಮಾರ್
ವಿಧಾನಸಭೆಯ ಸದಸ್ಯರಿಂದ ಆಯ್ಕೆಯಾಗುವ ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂನ್ 13 ರಂದು ಚುನಾವಣೆ ನಡೆಯಲಿದ್ದು, ರಾಜ್ಯ ವಿಧಾನಸಭೆಯಲ್ಲಿ 135 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಕನಿಷ್ಠ ಏಳು ಎಂಎಲ್‌ಸಿ ಸ್ಥಾನಗಳನ್ನು ಗೆಲ್ಲುವ ಅವಕಾಶ ಪಡೆದಿದೆ.

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ನಲ್ಲಿ 7 ಸ್ಥಾನಗಳಿಗೆ 100ಕ್ಕೂ ಹೆಚ್ಚು ಆಕಾಂಕ್ಷಿಗಳು!
ವಿಧಾನಸಭೆ ಸದಸ್ಯರಿಂದ ಚುನಾಯಿತರಾಗಲಿರುವ 11 ವಿಧಾನ ಪರಿಷತ್ ಸ್ಥಾನಗಳಿಗೆ ಮುಂದಿನ ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಗೆಲ್ಲಬಹುದಾದ ಏಳು ಸ್ಥಾನಗಳಿಗೆ ಸುಮಾರು 100 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿರುವುದರಿಂದ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಲಾಬಿ ತೀವ್ರಗೊಂಡಿದೆ. ಜೂನ್ 13 ರಂದು ಚುನಾವಣೆ ನಿಗದಿಯಾಗಿದೆ.

ಬಿಬಿಎಂಪಿ ಚುನಾವಣೆ: ಮೀಸಲಾತಿ ವಿಷಯವಾಗಿ ಕೋರ್ಟ್ ಮೆಟ್ಟಿಲೇರಿದ ಆಕಾಂಕ್ಷಿಗಳು
ಕರ್ನಾಟಕ ರಾಜ್ಯ ಸರ್ಕಾರ ಪ್ರಕಟಿಸಿರುವ ಮೀಸಲು ಅಧಿಸೂಚನೆ ಹಲವರ ಕೆಂಗಣ್ಣಿಗೆ ಗುರಿಯಾಗಿದೆ.

ಓಮಿಕ್ರಾನ್ ಆತಂಕ: ಮನೆಯಿಂದ ನೂರಾರು ಮೈಲು ದೂರದಲ್ಲಿ ಪರೀಕ್ಷೆ ಬರೆಯಬೇಕಾದ ಸಂದಿಗ್ಧತೆಯಲ್ಲಿ ಕೆಪಿಎಸ್ಸಿ ಆಕಾಂಕ್ಷಿಗಳು!
ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಮತ್ತು ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ಸುಮಾರು 60 ಸಾವಿರ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಇದೇ ತಿಂಗಳ 13 ಮತ್ತು 14ರಂದು ಎರಡು ದಿನ ನಡೆಯುವ ಕೆಪಿಎಸ್ ಸಿ ಪರೀಕ್ಷೆ ಬರೆಯಲು ತಮ್ಮ ಊರಿಂದ 500-600 ಕಿಲೋ ಮೀಟರ್ ದೂರದ ಊರಿಗೆ ಹೋಗಿ ಪರೀಕ್ಷೆ ಬರೆಯಬೇಕು. ಬಹುತೇಕ ಅಭ್ಯರ್ಥಿಗಳಿಗೆ ತಮ್ಮ ಊರಿಂದ ಪರವೂರಿನಲ್ಲಿ ಪರೀಕ್ಷ

ದೆಹಲಿಯಲ್ಲಿ ಸಿಎಂ ಬೊಮ್ಮಾಯಿ: ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಹೊಸ ಕನಸು!
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ದೆಹಲಿ ಬೇಟಿ ಸಿಎಂ ಡೆಲ್ಲಿ ಭೇಟಿಯು ‘ಕಮಲ ಪಾಳಯ’ದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಹೊಸ ಕನಸು ಚಿಗುರಿಕೊಂಡಿದೆ.

ಬೊಮ್ಮಾಯಿ ಸಂಪುಟ ಸೇರಲು ಲಾಬಿ: ಯಡಿಯೂರಪ್ಪರನ್ನು ಭೇಟಿಯಾದ ಬಿಜೆಪಿ ಶಾಸಕರು
ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿರುವ ಬಸವರಾಜ ಬೊಮ್ಮಾಯಿಯವರಿಗೆ ಸಂಪುಟ ರಚನೆಯ ಸವಾಲು ಎದುರಾಗಿದ್ದು, ವರಿಷ್ಠರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.

