ಆಕಾಶ ಏರ್ ವಿಮಾನ

ಮುಂಬೈ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಆಕಾಶ ಏರ್ ವಿಮಾನದ ರೆಕ್ಕೆಗೆ ಸರಕು ಸಾಗಣೆ ವಾಹನ ಡಿಕ್ಕಿ
ಇಂದು ಬೆಳಗ್ಗೆ QP-1736 ವಿಮಾನ ಬೆಂಗಳೂರಿನಿಂದ ಮುಂಬೈ ಆಗಮಿಸಿದ ನಂತರ ಸಾಮಾನುಗಳು ಮತ್ತು ಸರಕುಗಳನ್ನು ಇಳಿಸಿದ ಬಳಿಕ ನಡೆದ ಈ ಘಟನೆಯಲ್ಲಿ ಪ್ರಯಾಣಿಕರು ಅಥವಾ ಉದ್ಯೋಗಿಗಳಿಗೆ ಯಾವುದೇ ಹಾನಿಯಾಗಿಲ್ಲ

ಬೆಂಗಳೂರು: ಏರ್ಪೋರ್ಟ್ ಶಟಲ್ ಬಸ್ ಬರಲು ವಿಳಂಬ, ತಾಸುಗಟ್ಟಲೆ ಆಕಾಶ ಏರ್ ವಿಮಾನದಲ್ಲೇ ಕುಳಿತ ಪ್ರಯಾಣಿಕರು!
ಮುಂಬೈನಿಂದ ಬೆಂಗಳೂರಿಗೆ ಬಂದ ಆಕಾಶ ಏರ್ ವಿಮಾನ ಬುಧವಾರ ರಾತ್ರಿ ವಿಮಾನ ನಿಲ್ದಾಣ ತಲುಪಿದ ನಂತರ 40 ನಿಮಿಷಗಳಾದರೂ ಶಟಲ್ ಬಸ್ ಟರ್ಮಿನಲ್ ಗೆ ಬಾರದ ಕಾರಣ ವಿಮಾನದಲ್ಲಿದ್ದ ಪ್ರಯಾಣಿಕರು, ತಾಸುಗಟ್ಟಲೇ ತಮ್ಮ ವಿಮಾನದೊಳಗೆ ಇರಬೇಕಾಯಿತು.

