ಆಕಾಶ್

ದಿ. ಪುನೀತ್ ರಾಜ್‌ಕುಮಾರ್ ಅಭಿನಯದ 'ಆಕಾಶ್' ಚಿತ್ರ ಮತ್ತೆ ತೆರೆಗೆ
ಸ್ಯಾಂಡಲ್‌ವುಡ್‌ನ 'ಪವರ್ ಸ್ಟಾರ್' ದಿವಂಗತ ಪುನೀತ್ ರಾಜ್‌ಕುಮಾರ್ ಅಭಿನಯದ ಆಕಾಶ್ ಚಿತ್ರದ ಮತ್ತೆ ಬಿಡುಗಡೆಯಾಗಲಿದೆ.

ಆಕಾಶ್ ಮಠಪತಿ ಅನುಮಾನಾಸ್ಪದ ಸಾವು ಪ್ರಕರಣ: ಮೃತದೇಹದ ಹಣೆ-ಕತ್ತಿನ ಮೇಲೆ ಗಾಯಗಳು ಪತ್ತೆ, 8 ಮಂದಿ ಬಂಧನ
ಲೋಹಿಯಾನಗರದ ನಿವಾಸಿ ಆಕಾಶ ಮಠಪತಿ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಕ್ಕೊಳಪಡಿಸಿದ್ದಾರೆ.

ಹುಬ್ಬಳ್ಳಿ: ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷರ ಪುತ್ರ ಅನುಮಾನಾಸ್ಪದ ಸಾವು; ಕೊಲೆ ಶಂಕೆ!
ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಅವರ ಪುತ್ರನ ಮೃತದೇಹವು ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಆರ್ ಐಎಲ್ ನಿರ್ದೇಶಕರ ಮಂಡಳಿಗೆ ಇಶಾ, ಆಕಾಶ್, ಅನಂತ್ ಅಂಬಾನಿ ಸೇರ್ಪಡೆ!
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಉತ್ತರಾಧಿಕಾರ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಯಾಗಿದ್ದು, ಇಶಾ ಅಂಬಾನಿ, ಆಕಾಶ್ ಅಂಬಾನಿ ಮತ್ತು ಅನಂತ್ ಅಂಬಾನಿ ಅವರನ್ನು ನಿರ್ದೇಶಕ ಮಂಡಳಿಗೆ ನೇಮಕ ಮಾಡುವುದಾಗಿ ದೇಶದ ಅತ್ಯಂತ ಶ್ರೀಮಂತ ಕಂಪನಿಯ ಅಧ್ಯಕ್ಷರು ಘೋಷಿಸಿದ್ದಾರೆ.

ಇಂದು ರಾತ್ರಿ ಆಕಾಶದಲ್ಲಿ ಗೋಚರವಾಗಲಿದೆ ಈ ವರ್ಷದ ಮೊದಲ 'ಸೂಪರ್ ಮೂನ್'
ಸೆಪ್ಟೆಂಬರ್‌ವರೆಗೆ ಸೂಪರ್ ಮೂನ್‌ಗಳ ಸರಣಿಯಲ್ಲಿ ಇಂದು ರಾತ್ರಿ ಮೊದಲ ಸೂಪರ್‌ಮೂನ್ ಆಗಲಿದೆ. ಆಕಾಶದಲ್ಲಿ ಕಾಣುವ ಮುಂದಿನ ನಾಲ್ಕು ಪೂರ್ಣ ಹುಣ್ಣಿಮೆಗಳು ಸೂಪರ್ ಮೂನ್ ಆಗಲಿವೆ.

ರಿಲಯನ್ಸ್ ಜಿಯೋಗೆ ಮುಖೇಶ್ ಅಂಬಾನಿ ರಾಜೀನಾಮೆ, ಮಗ ಆಕಾಶ್ ನೂತನ ಅಧ್ಯಕ್ಷ
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಮುಖೇಶ್ ಅಂಬಾನಿ ಅವರು ತಮ್ಮ ಸಮೂಹದ ಟೆಲಿಕಾಂ ಸಂಸ್ಥೆ ರಿಲಯನ್ಸ್ ಜಿಯೋ ಮಂಡಳಿಗೆ ರಾಜೀನಾಮೆ ನೀಡಿದ್ದು, ಜಿಯೋ ಕಂಪನಿಯ ಆಡಳಿತವನ್ನು...

ಭೈರದೇವಿ ಸಿನಿಮಾ ನಂತರ ಮತ್ತೊಂದು ವಿನೂತನ ಪಾತ್ರಕ್ಕೆ ರಮೇಶ್ ಅರವಿಂದ್ ಸಜ್ಜು
ನಿರ್ದೇಶಕ ಆಕಾಶ್ ಶ್ರೀವತ್ಸ ಮತ್ತೊಂದು ಸಿನಿಮಾ ತಯಾರಿಯ ಉತ್ಸಾಹದಲ್ಲಿದ್ದಾರೆ. ಆಕ್ಸಿಡೆಂಟ್ ಚಿತ್ರದಲ್ಲಿ ರಮೇಶ್ ಅರವಿಂದ್ ಅವರೊಂದಿಗಿದ್ದ ಯುವ ಪ್ರತಿಭೆ, ಈಗ ತಮ್ಮ ನೆಚ್ಚಿನ ನಟನಿಗೆ ನಿರ್ದೇಶನ ಮಾಡುವುದಕ್ಕೆ

ಬ್ರಹ್ಮೋಸ್ ನಂತರ ವಿಯೆಟ್ನಾಂ ಗೆ ಭಾರತದ ಆಕಾಶ್ ಕ್ಷಿಪಣಿ?
ಕ್ಷಿಪಣಿ ಮಾರಾಟ ಮಾರುಕಟ್ಟೆಯನ್ನು ವಿಸ್ತರಿಸಲು ಯತ್ನಿಸುತ್ತಿರುವ ಭಾರತ ಈಗ ವಿಯೆಟ್ನಾಂ ನೊಂದಿಗೆ ಆಕಾಶ್ ಕ್ಷಿಪಣಿಗಳನ್ನು ಮಾರಾಟ ಮಾಡುವುದಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸುತ್ತಿದೆ.

ಭಾರತೀಯ ಸೇನೆಗೆ ಆಕಾಶ್ ಬದಲು ಇಸ್ರೇಲ್ ನಿರ್ಮಿತ ಕ್ಷಿಪಣಿ
ಭಾರತೀಯ ಸೇನೆ ದೇಶಿಯ ನಿರ್ಮಿತ ಆಕಾಶ್ ಕ್ಷಿಪಣಿಗಳ ಬದಲು ಇಸ್ರೇಲ್ ನಿರ್ಮಿತ ಭೂಕಕ್ಷೆಯಿಂದ- ಆಕಾಶಕ್ಕೆ ಜಿಗಿಯುವ (ಕ್ಯೂ ಆರ್ ಎಸ್ಎಎಂಎಸ್) ಕ್ಷಿಪಣಿಯನ್ನು ಸೇರ್ಪಡೆಗೊಳಿಸಿಕೊಳ್ಳಲು ನಿರ್ಧರಿಸಿದೆ.

