ರಾಜ್ಯBengaluru: 'ಕೋಟಿ-ಕೋಟಿ ಮೌಲ್ಯದ 2 ಮನೆ, ತಿಂಗಳಿಗೆ 3 ಲಕ್ಷ ರೂ ಸಂಪಾದನೆ'; ಆಟೋ ಡ್ರೈವರ್ ಕಥೆ ಕೇಳಿ ಬೇಸ್ತು ಬಿದ್ದ ಪ್ರಯಾಣಿಕ!
ಎಂಜಿನಿಯರ್ ಆಕಾಶ್ ಆನಂದನಿ ಎಂಬುವವರು ಈ ಕುತೂಹಲಕಾರಿ ಕಥೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅಕ್ಟೋಬರ್ 4 ರಂದು ಆನಂದನಿ ಹತ್ತಿದ್ದ ಆಟೋ ಚಾಲಕನೊಂದಿಗೆ ಮಾತುಕತೆ ನಡೆಸಿದಾಗ ಈ ಕುತೂಹಲಕಾರಿ ಕಥೆ ಅನಾವರಣವಾಗಿದೆ.