ಆಕಾಶ್ ಆನಂದ್

BSPಯಲ್ಲಿ ಮಹಾ ಬಿರುಕು: ಅಶೋಕ್ ಸಿದ್ಧಾರ್ಥ್ ನಿವೃತ್ತಿ ಬೆನ್ನಲ್ಲೇ ಸೋದರಳಿಯ ಆಕಾಶ್ ಆನಂದ್‌ನನ್ನು ಪಕ್ಷದ ಜವಾಬ್ದಾರಿಗಳಿಂದ ಕಿತ್ತೊಗೆದ ಮಾಯಾವತಿ..!
ಅಶೋಕ್ ಸಿದ್ಧಾರ್ಥ್ ಅವರು ರಾಜಕೀಯ ಮತ್ತು ಸಾಮಾಜಿಕ ಜೀವನದಿಂದ ಸಂಪೂರ್ಣವಾಗಿ ದೂರ ಸರಿದರೆ ಮಾತ್ರ ಆಕಾಶ್ ಆನಂದ್‌ಗೆ ಪಕ್ಷದ ಜವಾಬ್ದಾರಿಗಳನ್ನು ಮರಳಿ ನೀಡುವ ಬಗ್ಗೆ ಯೋಚಿಸುತ್ತೇನೆ ಎಂದು ಕಠಿಣ ಷರತ್ತು ವಿಧಿಸಿದ್ದರು.

ಮಾಯಾವತಿ 3ನೇ ಬಾರಿ ಯೂ-ಟರ್ನ್: ಸೋದರಳಿಯ ಆಕಾಶ್ ಆನಂದ್ ಗೆ ಮತ್ತೆ ಅವಕಾಶ; ಆದ್ರೆ ಮಾವನಿಗೆ ಷರತ್ತು ಅನ್ವಯ!
ಈ ಕುರಿತು ಬುಧವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮಾಯಾವತಿ ಅವರು, ಸಿದ್ಧಾರ್ಥ್ ಈ ಷರತ್ತನ್ನು ಒಪ್ಪಿದರೆ ಆಕಾಶ್ ಆನಂದ್ "ಪಕ್ಷದಲ್ಲಿ ಮುಕ್ತವಾಗಿ ಕೆಲಸ ಮಾಡಲು" ಸಾಧ್ಯವಾಗುತ್ತದೆ

ಮತ್ತೊಮ್ಮೆ ಸೋದರಳಿಯ ಆಕಾಶ್ ಆನಂದ್ ನನ್ನು ಉತ್ತರಾಧಿಕಾರಿಯಾಗಿ ನೇಮಿಸಿದ ಮಾಯಾವತಿ!
ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ನಂತರ ಬಹುಜನ ಸಮಾಜ ಪಕ್ಷದ ಬೃಹತ್ ಸಮಾವೇಶ ನಡೆಸಲಾಯಿತು.

ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್ ಆನಂದ್ ತೆಗೆದುಹಾಕಿದ ಮಾಯಾವತಿ
ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಮಂಗಳವಾರ ತಮ್ಮ ಸೋದರಳಿಯ ಆಕಾಶ್ ಆನಂದ್(28) ಅವರನ್ನು ತಮ್ಮ ಉತ್ತರಾಧಿಕಾರಿ ಸ್ಥಾನದಿಂದ ತೆಗೆದುಹಾಕಿದ್ದಾರೆ.

