ಆಕಾಶ್ ದೀಪ್

ಅಕ್ಷಿತಾ ರಾಜ್ ಕೈಹಿಡಿದ ಟೀಂ ಇಂಡಿಯಾ ವೇಗಿ ಆಕಾಶ್ ದೀಪ್; ಧೋನಿ, ಕೊಹ್ಲಿ, ರೋಹಿತ್‌ಗೆ ಆಹ್ವಾನ ನೀಡಿಲ್ಲ ಏಕೆ? ಕಾರಣ ಬಹಿರಂಗ
ಆಕಾಶ್ ದೀಪ್ ಭಾರತದ ಪರ 10 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ, 28 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಗಾಯವು ಐಪಿಎಲ್ 2026ನೇ ಆವೃತ್ತಿ ಜೊತೆಗೆ ಬಲಗೈ ವೇಗಿಯನ್ನು ಭಾರತದ ಟೆಸ್ಟ್ ತಂಡದಿಂದಲೂ ಹೊರಗುಳಿಯುವಂತೆ ಮಾಡಿದೆ.
IPL 2026: ಕೆಕೆಆರ್‌ಗೆ ಮತ್ತೊಂದು ಸಂಕಷ್ಟ; ಟೂರ್ನಿಯಿಂದ ಆಕಾಶ್ ದೀಪ್ ಔಟ್; ವಿದರ್ಭದ ವೇಗಿಗೆ ಸ್ಥಾನ!
ದುಬೆ ಅವರನ್ನು ತಂಡಕ್ಕೆ ಸೇರಿಸಿಕೊಂಡಿರುವ ಕುರಿತು ಕೋಲ್ಕತ್ತಾ ನೈಟ್ ರೈಡರ್ಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

Ind vs Eng 5Th Test: 4ನೇ ದಿನ ಭಾರತ ಕಳಪೆ ಪ್ರದರ್ಶನ; ಆಕಾಶ್ ದೀಪ್, ಸಿರಾಜ್ ವಿರುದ್ಧ ದಿನೇಶ್ ಕಾರ್ತಿಕ್ ಕಿಡಿ!
ಆರಂಭದಲ್ಲಿ ಆಕಾಶ್ ದೀಪ್ ಉತ್ತಮವಾಗಿ ಬೌಲಿಂಗ್ ಮಾಡಬಹುದೆಂದು ಭಾವಿಸುತ್ತೇನೆ. ಅವರು ನಿಜವಾಗಿಯೂ ತನ್ನ ಪ್ರತಿಭೆಗೆ ತಕ್ಕಂತೆ ಬೌಲಿಂಗ್ ಮಾಡಿದ್ದಾರೆ ಅಂತಾ ಭಾವಿಸುವುದಿಲ್ಲ.

AkashDeep-Ben Ducket: 'ನಾನಾಗಿದ್ರೆ ಅವನ ಮುಖಕ್ಕೆ ಪಂಚ್ ಮಾಡುತ್ತಿದ್ದೆ'; Ricky Ponting ಕಿಡಿ!
ಪಂದ್ಯದ ಎರಡನೇ ದಿನ ಇಂಗ್ಲೆಂಡ್ ಬ್ಯಾಟಿಂಗ್ ವೇಳೆ ಬೆನ್ ಡಕೆಟ್ (Ben Duckett) ಮತ್ತು ಆಕಾಶ್ ದೀಪ್ (Akash Deep) ನಡುವೆ ನಡೆದ ಘಟನೆಗೆ ಸಂಬಂಧಿಸಿದಂತೆ ರಿಕ್ಕಿ ಪಾಂಟಿಂಗ್ ಆಕಾಶ್ ದೀಪ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

India vs England: ಇಂಗ್ಲೆಂಡ್ ಬೌಲರ್ ಗಳಿಗೆ ದುಃಸ್ವಪ್ನವಾದ Akash Deep; ಎದ್ದು ನಿಂತು ಚಪ್ಪಾಳೆ ತಟ್ಟಿದ ಇಡೀ ತಂಡ
2ನೇ ದಿನದಾಟದ ಅಂತ್ಯದ ವೇಳೆಗೆ ಕ್ರೀಸ್ ಗೆ ಆಗಮಿಸಿದ ಆಕಾಶ್ ದೀಪ್ ನಾಯಕ ತಮ್ಮ ಮೇಲೆ ಇಟ್ಟ ನಂಬಿಕೆಯನ್ನು ಉಳಿಸಿಕೊಂಡಿದ್ದು ಮಾತ್ರವಲ್ಲದೇ ಭಾರತ ತಂಡವನ್ನು ಸಂಭಾವ್ಯ ಅಪಾಯದಿಂದ ಪಾರು ಮಾಡಿದ್ದಾರೆ.

India vs England: 'ಯಾಕಪ್ಪ ತಲೆ ತಗ್ಗಿಸಿದ್ದೀಯಾ..'; ಪೆವಿಲಿಯನ್‌ಗೆ ಮರಳುತ್ತಿದ್ದ Ben Duckett ಭುಜದ ಮೇಲೆ ಕೈಹಾಕಿ ಛೇಡಿಸಿದ Akash Deep!
ಒಂದೆಡೆ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ಮಹಮದ್ ಸಿರಾಜ್ ಮಾರಕ ದಾಳಿಗೆ ತತ್ತರಿಸಿ 247ರನ್ ಗೆ ಆಲೌಟ್ ಆದರೆ, ಇತ್ತ ಭಾರತ ಕೂಡ 75 ರನ್ ಗೆ 2 ವಿಕೆಟ್ ಕಳೆದುಕೊಂಡು ಅಲ್ಪ ಮುನ್ನಡೆ ಸಾಧಿಸಿದೆ.

England vs India: ನಾಲ್ಕನೇ ಟೆಸ್ಟ್‌ಗೂ ಮುನ್ನ ತಂಡದಲ್ಲಿ ಬದಲಾವಣೆ; ಭಾರತ ತಂಡ ಸೇರಿದ ಅನ್ಶುಲ್ ಕಾಂಬೋಜ್
ಜೂನ್ ಆರಂಭದಲ್ಲಿ ಇಂಗ್ಲೆಂಡ್‌ನಲ್ಲಿ ಅನ್ಶುಲ್ ಭಾರತ ಎ ತಂಡದ ಭಾಗವಾಗಿದ್ದ ಸಂದರ್ಭದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ವೇಗಿ 3 ಪಂದ್ಯಗಳಲ್ಲಿ 5 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು.

India vs England 2nd test ಗೆಲುವು: 10 ವಿಕೆಟ್ ಪಡೆದ ಸಂಭ್ರಮದಲ್ಲಿ ನೋವು ಹಂಚಿಕೊಂಡ ಆಕಾಶ್ ದೀಪ್! ಮನಕಲಕುವ Video
ಈ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 4 ವಿಕೆಟ್ ಗಳಿಸಿದ್ದ ಆಕಾಶ್ ದೀಪ್ ದ್ವಿತೀಯ ಇನಿಂಗ್ಸ್‌ನಲ್ಲಿ 6 ವಿಕೆಟ್ ಪಡೆದರು.

England-India Test Series: ಜಸ್ಪ್ರೀತ್ ಬುಮ್ರಾ ಬದಲಿಗೆ ಸ್ಥಾನ ಪಡೆದ ಆಕಾಶ್ ದೀಪ್ ಕುರಿತು ಭಾರತದ ಕೋಚ್ ಶ್ಲಾಘನೆ!
ಎರಡನೇ ಇನಿಂಗ್ಸ್‌ನಲ್ಲಿ ಆಕಾಶ್ ಅವರಿಗೆ ಮೊದಲು ವಿಕೆಟ್ ಒಪ್ಪಿಸಿದ್ದು ಬೆನ್ ಡಕೆಟ್ ಆಗಿದ್ದರು. ಜೋ ರೂಟ್ ಅವರ ರೀತಿಯಲ್ಲಿಯೇ ಬೌಲ್ಡ್ ಆಗಿ ಔಟ್ ಆದರು.

