ರಾಜ್ಯಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ: ಆರು ತಿಂಗಳ ಬಳಿಕ ಕೊಲೆಗಾತಿ ಪತ್ನಿ, ಪ್ರಿಯಕರನ ಬಂಧನ!
ಮೃತರನ್ನು ರಾಘು ಗಾವಡೆ (40) ಎಂದು ಗುರುತಿಸಲಾಗಿದೆ. ಕುರಿ ಕಾಯುವ ಕೆಲಸ ಮಾಡಿಕೊಂಡಿದ್ದ ಇವರನ್ನು ಸಂಚು ರೂಪಿಸಿ ಆತನ ಹೆಂಡತಿ ಬಂಗಾರಿ ಗಾವಡೆ ಹಾಗೂ ರಾಮಾ ರಾಣ ಹೊಲಕ್ಕೆ ಕರೆಸಿಕೊಂಡು, ಹತ್ಯೆ ಮಾಡಿದ್ದು, ಬಳಿಕ ಶವವನ್ನು ಸಾಗಿಸಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ