ರಾಜ್ಯಕೆಎಎಸ್ ಅಧಿಕಾರಿ ಸುಧಾ ಅಕ್ರಮ ಆಸ್ತಿ ಪ್ರಕರಣ: ಇಡಿ, ಐಟಿ ನಿಗಾ
ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತಾಧಿಕಾರಿ ಡಾ.ಬಿ. ಸುಧಾ ಅವರು ಬಿಡಿಎ ಅಧಿಕಾರಿಯಾಗಿದ್ದಾಗ ಅವರ ಖಾತೆಗೆ ಬಹಳಷ್ಟು ಹಣ ಜಮಾವಣೆಯಾಗಿರುವ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ (ಇಡಿ ) ಹಾಗೂ ಆದಾಯ ಇಲಾಖೆ (ಐಟಿ) ಅಧಿಕಾರಿಗಳು ಪರಿಶೀಲನೆಗೆ ಮುಂದಾಗಿದ್ದಾರೆ.