ಆಕ್ಷೇಪಾರ್ಹ ಘೋಷಣೆಗಳು

'ವೋಟ್ ಚೋರಿ' ವಿರುದ್ಧದ ಪ್ರತಿಭಟನೆಯಲ್ಲಿ ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಘೋಷಣೆ; 'ಅವರು ನಮ್ಮ ಜನರಲ್ಲ' ಎಂದ ಕಾಂಗ್ರೆಸ್
ರಾಮಲೀಲಾ ಮೈದಾನದಲ್ಲಿ ನಡೆದ 'ವೋಟ್ ಚೋರಿ' ವಿರುದ್ಧ ಪ್ರತಿಭಟನಾ ರ್ಯಾಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಜಮಾಯಿಸಿದ್ದರು.

ಸಾರ್ವಜನಿಕ ಸ್ಥಳಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಹಾಕಿದ 8 ಆಪ್ ಕಾರ್ಯಕರ್ತರ ಬಂಧನ
ಗುಜರಾತ್ನ ಅಹಮದಾಬಾದ್ನಲ್ಲಿ ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಆಸ್ತಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ 'ಆಕ್ಷೇಪಾರ್ಹ ಘೋಷಣೆ' ಹಾಕಿದ್ದಕ್ಕಾಗಿ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

