ದೇಶಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ವ್ಯಕ್ತಿ ಬಂಧನ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಇಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.