ದೇಶಸಮರೋಪಾದಿಯಲ್ಲಿ 1,500 ಆಮ್ಲಜನಕ ಘಟಕ ನಿರ್ಮಾಣ, ಪ್ರತಿ ಜಿಲ್ಲೆಗೂ ಆಕ್ಸಿಜನ್ ತಲುಪುವಂತೆ ಕ್ರಮ: ಪ್ರಧಾನಿ ಮೋದಿ
ಕೋವಿಡ್-19 ಸಾಂಕ್ರಾಮಿಕ ಎದುರಿಸಲು ದೇಶಾದ್ಯಂತ ಸಮರೋಪಾದಿ ಕಾರ್ಯಗಳು ನಡೆಯುತ್ತಿದ್ದು, ದೇಶದ ಪ್ರತೀ ಜಿಲ್ಲೆಗೂ ಆಮ್ಲಜನಕ ತಲುಪುವಂತೆ ದೇಶಾದ್ಯಂತ 1500 ಆಮ್ಲಜನಕ ಘಟಕ ಸ್ಥಾಪನೆ ಕಾರ್ಯ ಪ್ರಗತಿಯಲ್ಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.