ಆಕ್ಸಿಜನ್ ಎಕ್ಸ್ ಪ್ರೆಸ್

ಬೆಂಗಳೂರು ತಲುಪಿದ 29ನೇ ಆಕ್ಸಿಜನ್ ಎಕ್ಸ್ ಪ್ರೆಸ್: 126.7 ಮೆಟ್ರಿಕ್ ಟನ್ ಪ್ರಾಣವಾಯು ಆಗಮನ
29ನೇ ಆಕ್ಸಿಜನ್ ಎಕ್ಸ್ ಪ್ರೆಸ್ ವಿಶೇಷ ರೈಲು ಇಂದು ಬೆಂಗಳೂರಿಗೆ ಆಗಮಿಸಿದೆ. 126.7 ಮೆಟ್ರಿಕ್ ಟನ್ ವೈದ್ಯಕೀಯ ಲಿಕ್ವಿಡ್ ಆಕ್ಸಿಜನ್ ಹೊತ್ತ ಈ ಎಕ್ಸ್ ಪ್ರೆಸ್ ರೈಲು ಬೆಂಗಳೂರಿನ ವೈಟ್ ಫೀಲ್ಡ್ ಕಂಟೈನರ್ ಡಿಪೋ ತಲುಪಿರುವುದಾಗಿ ಪ್ರಸಾರ ಭಾರತಿ ಟ್ವೀಟ್ ಮಾಡಿದೆ.

15 ರಾಜ್ಯಗಳಿಗೆ 26, 281 ಟನ್ ಆಕ್ಸಿಜನ್ ಪೂರೈಕೆ ಮಾಡಿರುವ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು!
ದೇಶದ ಒಟ್ಟು 15 ರಾಜ್ಯಗಳಿಗೆ ಭಾರತೀಯ ರೈಲ್ವೆಯ ಆಕ್ಸಿಜನ್ ಎಕ್ಸ್ ಪ್ರೆಸ್ ವಿಶೇಷ ರೈಲು 26 ಸಾವಿರ ಟನ್ ಗೂ ಅಧಿಕ ವೈದ್ಯಕೀಯ ಆಮ್ಲಜನಕವನ್ನು ಪೂರೈಕೆ ಮಾಡಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಆಕ್ಸಿಜನ್ ಎಕ್ಸ್ ಪ್ರೆಸ್ ನ ಮಹಿಳಾ ಲೊಕೊ ಪೈಲಟ್ ಶಿರಿಶಾ ಜೊತೆ ಪ್ರಧಾನಿ ಸಂವಾದ
ವೈದ್ಯಕೀಯ ಆಕ್ಸಿಜನ್ ಹೊತ್ತ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲನ್ನು ಕೆಲ ದಿನಗಳ ಹಿಂದೆ ಸಂಪೂರ್ಣ ಮಹಿಳಾ ಸಿಬ್ಬಂದಿಯೇ ಹೊತ್ತು ತಂದಿದ್ದರು. ಇದು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು.

ಬೆಂಗಳೂರಿಗೆ 16ನೇ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಆಗಮನ
ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು ಹೊತ್ತ 16ನೇ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಶುಕ್ರವಾರ ನಗರದ ವೈಟ್ ಫೀಲ್ಡ್'ಗೆ ಆಗಮಿಸಿದೆ.

ಆಕ್ಸಿಜನ್ ಎಕ್ಸ್ ಪ್ರೆಸ್: ವಿವಿಧ ರಾಜ್ಯಗಳಿಗೆ ಭಾರತೀಯ ರೈಲ್ವೆಯಿಂದ 14,500 ಟನ್ ಆಕ್ಸಿಜನ್ ಪೂರೈಕೆ!
ವಿವಿಧ ರಾಜ್ಯಗಳಿಗೆ ಸುಮಾರು 884 ಟ್ಯಾಂಕರ್ ಗಳಲ್ಲಿ 14,500 ಟನ್ ಲಿಕ್ವಿಡ್ ವೈದ್ಯಕೀಯ ಆಕ್ಸಿಜನ್ ಪೂರೈಕೆ ಮಾಡಿರುವುದಾಗಿ ಭಾರತೀಯ ರೈಲ್ವೆ ಶನಿವಾರ ಹೇಳಿದೆ.

ಮಹಿಳಾ ಲೊಕೊ ಪೈಲಟ್ ಒಳಗೊಂಡ ತಂಡದಿಂದ ಕರ್ನಾಟಕಕ್ಕೆ ಜೀವ ರಕ್ಷಕ ಆಮ್ಲಜನಕ!
ಇದೇ ಮೊದಲ ಬಾರಿಗೆ ಸೌತ್ ವೆಸ್ಟರ್ನ್ ರೈಲ್ವೆ ವಿಭಾಗದ ಮಹಿಳೆಯೊಬ್ಬರು ರಾಜ್ಯಕ್ಕೆ ಆಮ್ಲಜನಕ ಸರಬರಾಜು ಮಾಡುತ್ತಿದ್ದ ನಾಲ್ಕನೇ ಆಕ್ಸಿಜನ್ ಎಕ್ಸ್ ಪ್ರೆಸ್ ನ ತಂಡದ ಭಾಗವಾಗಿದ್ದಾರೆ.

ಟಾಟಾನಗರದಿಂದ ಬೆಂಗಳೂರಿಗೆ ಮೊದಲ 'ಆಕ್ಸಿಜನ್ ಎಕ್ಸ್ ಪ್ರೆಸ್' ಪ್ರಯಾಣ- ಪಿಯೂಷ್ ಗೋಯಲ್
ರಾಜ್ಯದಲ್ಲಿನ ಕೋವಿಡ್-19 ರೋಗಿಗಳಿಗೆ ಆಕ್ಸಿಜನ್ ಒದಗಿಸುವ ನಿಟ್ಟಿನಲ್ಲಿ ಮೊದಲ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿನತ್ತ ಹೊರಟಿದೆ.

ಆಕ್ಸಿಜನ್ ಎಕ್ಸ್ ಪ್ರೆಸ್: ದೇಶಾದ್ಯಂತ ಸುಮಾರು 4,200 ಮೆಟ್ರಿಕ್ ಟನ್ ಲಿಕ್ವಿಡ್ ವೈದ್ಯಕೀಯ ಆಕ್ಸಿಜನ್ ಪೂರೈಕೆ
ಏಪ್ರಿಲ್ 19ರಿಂದ ವಿವಿಧ ರಾಜ್ಯಗಳಿಗೆ 268 ಕ್ಕೂ ಹೆಚ್ಚು ಟ್ಯಾಂಕರ್ ಗಳಲ್ಲಿ ಸುಮಾರು 4,200 ಟನ್ ಲಿಕ್ವಿಡ್ ವೈದ್ಯಕೀಯ ಆಕ್ಸಿಜನ್ ಪೂರೈಸಲಾಗಿದೆ ಎಂದು ಭಾರತೀಯ ರೈಲ್ವೆ ಭಾನುವಾರ ತಿಳಿಸಿದೆ.

ಸೋಮವಾರ ರಾತ್ರಿ ದೆಹಲಿ ತಲುಪಲಿರುವ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು!
ರಾಷ್ಟ್ರ ರಾಜಧಾನಿಗೆ ಸುಮಾರು 70 ಟನ್ ಜೀವ ರಕ್ಷಕ ಅನಿಲವನ್ನು ಸಾಗಿಸುತ್ತಿರುವ ಮೊದಲ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಭಾನುವಾರ ರಾತ್ರಿ ರಾಯಘಡದ ಜಿಂದಾಲ್ ಸ್ಟೀಲ್ ವರ್ಕ್ಸ್ ಪ್ಲಾಂಟ್ ನಿಂದ ನಿರ್ಗಮಿಸಲಿದೆ ಎಂದು ರೈಲ್ವೆ ಮಂಡಲಿ ಅಧ್ಯಕ್ಷ ಸುನೀಶ್ ಶರ್ಮಾ ತಿಳಿಸಿದ್ದಾರೆ.

