ಆಕ್ಸಿಜನ್ ಎಕ್ಸ್‌ಪ್ರೆಸ್

ರಾಜ್ಯಕ್ಕೆ 19ನೇ ಆಮ್ಲಜನಕ ಎಕ್ಸ್‌ಪ್ರೆಸ್‌ ಆಗಮನ
ರಾಜ್ಯ

ರಾಜ್ಯಕ್ಕೆ 19ನೇ ಆಮ್ಲಜನಕ ಎಕ್ಸ್‌ಪ್ರೆಸ್‌ ಆಗಮನ

ಭಾರತೀಯ ರೈಲ್ವೆಯ ವಿಶೇಷ ಆಕ್ಸಿಜನ್ ಎಕ್ಸ್‌ಪ್ರೆಸ್ ಭಾನುವಾರ ನಗರದ ಹೊರವಲಯದಲ್ಲಿರುವ ಕಂಟೈನರ್ ಡಿಪೋ ವೈಟ್‌ಫೀಲ್ಡ್ ತಲುಪಿತು.

ಬೆಂಗಳೂರಿಗೆ 5ನೇ ಬಾರಿಗೆ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಆಗಮನ: 180 ಟನ್ ಆಕ್ಸಿಜನ್ ಪೂರೈಕೆ
ರಾಜ್ಯ

ಬೆಂಗಳೂರಿಗೆ 5ನೇ ಬಾರಿಗೆ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಆಗಮನ: 180 ಟನ್ ಆಕ್ಸಿಜನ್ ಪೂರೈಕೆ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಲ್ಲಿ ಆಕ್ಸಿಜನ್ ಕೊರತೆ ಮುಂದುವರೆದಿರುವಂತೆಯೇ ಕೇಂದ್ರ ಸರ್ಕಾರ 5ನೇ ಬಾರಿಗೆ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲನ್ನು ಕರ್ನಾಟಕಕ್ಕೆ ಕಳುಹಿಸಿದ್ದು, 180 ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ಬೆಂಗಳೂರಿಗೆ ರವಾನಿಸಿದೆ.

2ನೇ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ಆಗಮನ
ರಾಜ್ಯ

2ನೇ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ಆಗಮನ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಲ್ಲಿ ಆಕ್ಸಿಜನ್ ಕೊರತೆ ಮುಂದುವರೆದಿರುವಂತೆಯೇ ಕೇಂದ್ರ ಸರ್ಕಾರ 2ನೇ ಬಾರಿಗೆ 120 ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ರೈಲಿನ ಮೂಲಕ ಬೆಂಗಳೂರಿಗೆ ರವಾನಿಸಿದೆ.

ಬೆಂಗಳೂರಿಗೆ ಆಮ್ಲಜನಕ ಹೊತ್ತ ಮೊದಲ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಆಗಮನ!
ರಾಜ್ಯ

ಬೆಂಗಳೂರಿಗೆ ಆಮ್ಲಜನಕ ಹೊತ್ತ ಮೊದಲ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಆಗಮನ!

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಲ್ಲಿ ಆಕ್ಸಿಜನ್ ಕೊರತೆ ಮುಂದುವರೆದಿರುವಂತೆಯೇ ಕೇಂದ್ರ ಸರ್ಕಾರ ಇದೇ ಮೊದಲ ಬಾರಿಗೆ 120 ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ರೈಲಿನ ಮೂಲಕ ಬೆಂಗಳೂರಿಗೆ ರವಾನಿಸಿದೆ.