ಆಕ್ಸಿಜನ್ ಕಾನ್ಸಂಟ್ರೇಟರ್

ಬಾಡಿಗೆಗೆ ಪಡೆದ ಆಕ್ಸಿಜನ್ ಕಾನ್ಸಂಟ್ರೇಟರ್ ವಾಪಸ್ ಮಾಡಲು ಹಿಂದೇಟು: ಮೈಸೂರಿನಲ್ಲಿ ರೋಗಿಗಳ ಪರದಾಟ
ಕೋವಿಡ್ 19 ಎರಡನೇ ಅಲೆಯಿಂದ ಬೆಡ್, ಆಕ್ಸಿಜನ್ ಸಿಲಿಂಡರ್ ಸಿಗದ ಹಿನ್ನೆಲೆಯಲ್ಲಿ ಮುಂದೆ ತೊಂದರೆ ಎದುರಾಗಬಹುದೆಂಬ ಆತಂಕದಲ್ಲಿ ಆಕ್ಸಿಜನ್ ಕಾನ್ಸಂಟ್ರೇಟ್ ಬಾಡಿಗೆ ಪಡೆದ ಜನರು ಅದನ್ನು ವಾಪಸ್ ನೀಡದೇ ತಮ್ಮಲ್ಲೇ ಉಳಿಸಿಕೊಂಡಿದ್ದಾರೆ.

ಮಿಷನ್ ಆಕ್ಸಿಜನ್: ರಾಜ್ಯದ ವಿವಿಧ ಭಾಗಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ಪೂರೈಕೆಗೆ ಹಿರಿಯ ಪೊಲೀಸ್ ಅಧಿಕಾರಿಯ ನೆರವು!
ಕೋವಿಡ್-19 ರೋಗಿಗಳನ್ನು ಬದುಕಿಸುವುದಕ್ಕಾಗಿ ದೇಶಾದ್ಯಂತ ಆಕ್ಸಿಜನ್ ಪೂರೈಕೆಗೆ ಸಮಸ್ಯೆ ಎದುರಾಗಿದೆ. ಆದರೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ವರೆಗೂ 7 ಜಿಲ್ಲೆಗಳಲ್ಲಿ 17 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಪೂರೈಕೆ ಮಾಡಿದ್ದಾರೆ.

