ರಾಜ್ಯಕೋವಿಡ್ ಹೆಚ್ಚಿರುವ ಜಿಲ್ಲೆಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ಪೂರೈಕೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಡೆಗಳಲ್ಲಿ ತಲಾ 25 ರಂತೆ ಆಕ್ಸಿಜನ್ ಕಾನ್ಸಂಟ್ರೇಟರ್ ಕಳುಹಿಸಿಕೊಡಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.