ದೇಶದೆಹಲಿಯಲ್ಲಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್: ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ
ಮಾರಕ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ನೆರವಾಗುವ ನಿಟ್ಟಿನಲ್ಲಿ ದೆಹಲಿಯಲ್ಲಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್ (ಆಮ್ಲಜನಕ ಸಾಂದ್ರಕ) ಸ್ಥಾಪಿಸಲಾಗುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.