ದೇಶಪಿಎಂ ಕೇರ್ಸ್ ನಿಧಿಯಡಿ ದೇಶಾದ್ಯಂತ 1,500 ಆಮ್ಲಜನಕ ಘಟಕಗಳ ಸ್ಥಾಪನೆ: ಕೇಂದ್ರ ಸಚಿವ ಅನುರಾಗ್ ಠಾಕೂರ್
ಕೋವಿಡ್ ನಿಂದ ಬಳಲುತ್ತಿರುವ ಜನರ ಜೀವ ಉಳಿಸಲು ಅಗತ್ಯ ಆಮ್ಲಜನಕ ಪೂರೈಸಲು ಪಿಎಂ ಕೇರ್ಸ್ ಮತ್ತು ಪಿಎಸ್ಯು ನಿಧಿಗಳ ಮೂಲಕ ದೇಶಾದ್ಯಂತ 1,500 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.