ರಾಜ್ಯಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಆಕ್ಸಿಜನ್ ಬಸ್ ಸೇವೆ ವಿಸ್ತಾರ: ಪ್ರಾರಂಭಿಕವಾಗಿ ನಾಳೆಯಿಂದ ಚಿಕ್ಕಮಗಳೂರಿನಲ್ಲಿ ಸೇವೆ ಆರಂಭ
ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ.