ಹೆಚ್ಚುತ್ತಿರುವ ಆಕ್ಸಿಜನ್ ಬೇಡಿಕೆ ತಗ್ಗಿಸಲು ಎಚ್ಎಫ್ ಎನ್ ಒ ಬದಲು ಪರ್ಯಾಯವಾಗಿ ವೆಂಟಿಲೇಟರ್ ಅಳವಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.