ಕೊರೋನಾ ವಿರುದ್ಧ ರಾಜ್ಯ ಸರ್ಕಾರ ನಡೆಸುತ್ತಿರುವ ಹೋರಾಟಕ್ಕೆ ಸಹಾಯ ಹಸ್ತ ಚಾಚಿರುವ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ನೂರು ಆಕ್ಸಿಜನ್ ಕಾನ್ಸನ್ಟ್ರೇಟರ್ಸ್ ಅನ್ನು ದೇಣಿಗೆಯಾಗಿ ನೀಡಿದೆ.