ದೇಶಆಕ್ಸಿಜನ್ ಸಿಲಿಂಡರ್ನೊಂದಿಗೆ ದೆಹಲಿ ವಿಧಾನಸಭೆ ಪ್ರವೇಶಿಸಿದ ಬಿಜೆಪಿ ಶಾಸಕರು; 10 ನಿಮಿಷ ಮುಂದೂಡಲ್ಪಟ್ಟ ಸದನ
ದೆಹಲಿ ವಿಧಾನಸಭೆಯ ಮೂರು ದಿನಗಳ ಅಧಿವೇಶನ ಸೋಮವಾರದಿಂದ ಆರಂಭಗೊಂಡಿದ್ದು, ವಾಯುಮಾಲಿನ್ಯ ತಡೆಗಟ್ಟಲು ಎಎಪಿ ಸರ್ಕಾರದ ನಿಷ್ಕ್ರಿಯತೆಯ ವಿರುದ್ಧ ಬಿಜೆಪಿ ಶಾಸಕರು ಸದನದೊಳಗೆ ಆಮ್ಲಜನಕ ಸಿಲಿಂಡರ್ಗಳನ್ನು ಹೊತ್ತುಕೊಂಡು ಪ್ರತಿಭಟಿಸಿದರು.