ದೇಶಡ್ರಿಲ್ಲಿಂಗ್ ವೇಳೆ ಆಗರ್ ಯಂತ್ರಕ್ಕೆ ಹಾನಿ, ಕಾರ್ಯಾಚರಣೆಗೆ ಅಡ್ಡಿ: ಕಾರ್ಮಿಕರ ರಕ್ಷಣೆ ವಿಳಂಬ
ಸಿಲ್ಕ್ಯಾರಾ ಸುರಂಗದ ಒಳಗೆ ಕೊರೆಯುವ ಆಗರ್ ಯಂತ್ರದ ಬ್ಲೇಡ್ಗಳು ಶಿಲಾಖಂಡರಾಶಿಗಳಲ್ಲಿ ಸಿಕ್ಕಿಹಾಕಿಕೊಂಡಿರುವುದರಿಂದ ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ ಮತ್ತೆ ಅಡಚಣೆಯುಂಟಾಗಿದ್ದು, ಅಧಿಕಾರಿಗಳು ರಕ್ಷಣಾ ಕಾರ್ಯಕ್ಕೆ ಬದಲಿ ಮಾರ್ಗಗಳನ್ನು ಹುಡುಕುತ್ತಿದ್ದಾರೆ.