ಆಗಸ್ಟ್

ಆಗಸ್ಟ್ ನ UPI ವಹಿವಾಟು ದಾಖಲೆ: 29.8 ಲಕ್ಷ ಕೋಟಿ ರೂ ಗೆ ಏರಿಕೆ!
ಸಿಂಗಾಪುರ, ಯುನೈಟೆಡ್ ಅರಬ್ ಎಮಿರೇಟ್ಸ್, ಫ್ರಾನ್ಸ್, ಮಾರಿಷಸ್, ನೇಪಾಳ, ಭೂತಾನ್, ಕತಾರ್, ಶ್ರೀಲಂಕಾ, ಕಾಂಬೋಡಿಯಾ ಮತ್ತು ಗ್ರೀಸ್ UPI ನ್ನು ಸ್ವೀಕರಿಸುವ ಇತರ ದೇಶಗಳಾಗಿವೆ.

ಆಗಸ್ಟ್ ಅಧಿವೇಶನಕ್ಕೂ ಮುನ್ನ ರಾಜ್ಯಕ್ಕೆ ಹೊಸ Speaker: ಎಚ್.ಕೆ ಪಾಟೀಲ್ ಹೆಸರು ಮುಂಚೂಣಿಯಲ್ಲಿ..!
ಡಿಕೆ ಶಿವಕುಮಾರ್ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಬಳಿಕ ಯು.ಟಿ. ಖಾದರ್ ಅವರು ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಸ್ಪೀಕರ್ ಹುದ್ದೆ ಖಾಲಿಯಾಗಿದೆ.

ಆಗಸ್ಟ್‌ನಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹ ಶೇ. 6.5 ರಷ್ಟು ಏರಿಕೆ; 1.86 ಲಕ್ಷ ಕೋಟಿ ತೆರಿಗೆ ಸಂಗ್ರಹ
ಕಳೆದ ತಿಂಗಳು ಸಂಗ್ರಹವು ಶೇ.1.96 ಲಕ್ಷ ಕೋಟಿ ರೂ.ಗಳಷ್ಟಿತ್ತು. ಒಟ್ಟು ದೇಶೀಯ ಆದಾಯ ಶೇ. 9.6 ರಷ್ಟು ಹೆಚ್ಚಾಗಿ 1.37 ಲಕ್ಷ ಕೋಟಿ ರೂ.ಗಳಿಗೆ ತಲುಪಿದೆ.

ಆಗಸ್ಟ್ ನಲ್ಲಿ ಯಶ್ ನಟನೆಯ Toxic ಸಿನಿಮಾ ಶೂಟಿಂಗ್ ಆರಂಭ: ಬೆಂಗಳೂರಿನಲ್ಲಿ ಸೆಟ್ ನಿರ್ಮಾಣ!
ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಚಿತ್ರೀಕರಣಕ್ಕೆ ಯೋಜಿಸಲಾಗಿತ್ತು, ಆದರೆ ಸಾಧ್ಯವಾಗಲಿಲ್ಲ, ಈಗ ತಮ್ಮ ಪ್ರಾಥಮಿಕ ಚಿತ್ರೀಕರಣದ ಕೇಂದ್ರವಾಗಿ ಬೆಂಗಳೂರನ್ನು ಆಯ್ಕೆ ಮಾಡಿಕೊಂಡಿರುವ ನಿರ್ಮಾಣದ ಶೂಟಿಂಗ್ ತಯಾರಿ ಅಂತಿಮ ಹಂತದಲ್ಲಿದೆ ಎಂದು ವರದಿಯಾಗಿದೆ.

ಶಿವರಾಜಕುಮಾರ್ ನಟನೆಯ 131ನೇ ಸಿನಿಮಾದ ಶೂಟಿಂಗ್ ಆಗಸ್ಟ್ ನಲ್ಲಿ ಆರಂಭ
ನಿರ್ದೇಶಕ ಕಾರ್ತಿಕ್ ಅದ್ವೈತ್, ನಿರ್ಮಾಪಕರಾದ ಎನ್ ಎಸ್ ರೆಡ್ಡಿ ಮತ್ತು ಸುಧೀರ್, ಛಾಯಾಗ್ರಾಹಕ ಎಜೆ ಶೆಟ್ಟಿ ಮತ್ತು ಸಂಕಲನಕಾರ ದೀಪು ಎಸ್ ಕುಮಾರ್ ಸೇರಿದಂತೆ ಇಡೀ ತಂಡವು ಶಿವರಾಜಕುಮಾರ್ ಅವರ ನಿವಾಸದಲ್ಲಿ ಸಭೆ ಸೇರಿದ್ದು, ಆಗಸ್ಟ್‌ನಲ್ಲಿ ಚಿತ್ರೀಕರಣ ಶೂಟಿಂಗ್ ಆರಂಭಿಸಲು ನಿರ್ಧರಿಸಿದೆ.

ಆಗಸ್ಟ್ ನಲ್ಲಿ ಸಗಟು ಹಣದುಬ್ಬರ ಶೇ.12.41 ಕ್ಕೆ ಇಳಿಕೆ
ಸತತ ಮೂರನೇ ತಿಂಗಳು ಆಗಸ್ಟ್ ನಲ್ಲಿ ಸಗಟು ಹಣದುಬ್ಬರ ಶೇ.12.41 ಕ್ಕೆ ಇಳಿಕೆಯಾಗಿದೆ.

ವೆಂಕಟ್ ಭಾರದ್ವಾಜ್ ನಿರ್ದೇಶನದ 'ನಗುವಿನ ಹೂಗಳ ಮೇಲೆ' ಆಗಸ್ಟ್ ನಲ್ಲಿ ರಿಲೀಸ್
'ಕೆಂಪಿರುವೆ' ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರ ಮುಂದಿನ ಸಿನಿಮಾ ನಗುವಿನ ಹೂವಿನ ಮೇಲೆ ಸಿನಿಮಾ ಆಗಸ್ಟ್ ನಲ್ಲಿ ತೆರೆ ಕಾಣಲಿದೆ.

ಆಗಸ್ಟ್ ತಿಂಗಳಲ್ಲಿ ಕೋವಿಡ್ 3 ನೇ ಅಲೆ, ಅಕ್ಟೋಬರ್ ನಲ್ಲಿ ತೀವ್ರ ಸಾಧ್ಯತೆ: ವರದಿ
ಭಾರತದಲ್ಲಿ ಕೊರೋನಾದ ಹೊಸ ರೂಪಾಂತರಿ ತಳಿ ಸೋಂಕು ಹರಡಲು ಪ್ರಾರಂಭವಾಗಿದ್ದು ಆಗಸ್ಟ್ ನಲ್ಲಿ ಪ್ರಸರಣ ಸಂಖ್ಯೆ ಏರಿಕೆ ಕಾಣಲಿದ್ದು ಅಕ್ಟೋಬರ್ ನಲ್ಲಿ ತೀವ್ರಗೊಳ್ಳುವ ಸಾಧ್ಯತೆ ಇದೆ.

ಪೆಗಾಸಸ್ ವಿವಾದ: ಆಗಸ್ಟ್ 5 ರಂದು ಸುಪ್ರೀಂಕೋರ್ಟ್ ವಿಚಾರಣೆ
ಪೆಗಾಸಸ್ ಗೂಢಚರ್ಯೆಯನ್ನು ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ಪತ್ರಕರ್ತರಾದ ಎನ್.ರಾಮ್ ಮತ್ತು ಶಶಿ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 5 ರಂದು ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

