ರಾಜ್ಯಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಲು ರಾಜ್ಯ ಸರ್ಕಾರಿ ನೌಕರರಿಗೆ ಸೂಚನೆ
ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ.