ಆಗಸ್ಟ್ 14

ಆಗಸ್ಟ್ 14 ಇನ್ನು ಮುಂದೆ 'ವಿಭಜನೆಯ ಕರಾಳ ನೆನಪಿನ ದಿನ': ಪ್ರಧಾನಿ ಮೋದಿ ಘೋಷಣೆ
ಆಗಸ್ಟ್ 14ನ್ನು ದೇಶ ವಿಭಜನೆಯ ಕರಾಳ ನೆನಪಿನ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ.

9 ವರ್ಷಗಳ ನಂತರ ಮತ್ತೆ ಬರುತ್ತಿದೆ 'ಎದೆ ತುಂಬಿ ಹಾಡುವೆನು': ವಿಶೇಷ ತೀರ್ಪುಗಾರರಾಗಿ ಎಸ್ಪಿಬಿ ಪುತ್ರ!
ಹಲವಾರು ವರ್ಷಗಳಿಂದ ಈಟಿವಿಯಲ್ಲಿ ಪ್ರಸಾರ ಆಗುತ್ತಿದ್ದ ಜನಪ್ರಿಯ ಸಂಗೀತ ಸ್ಪರ್ಧಾ ಸರಣಿ ‘ಎದೆತುಂಬಿ ಹಾಡುವೆನು’ ಕಲರ್ಸ್ ಕನ್ನಡದಲ್ಲಿ ಆಗಸ್ಟ್ 14ರಿಂದ ಮತ್ತೆ ಪ್ರಸಾರ ಆಗಲಿದೆ.

