ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಅವರು ನಟ ಭುವನ್ ಪೊನ್ನಣ್ಣ ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತುಂಬಾ ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ ವಿವಾಹವಾಗುತ್ತಿದ್ದಾರೆ.