ಆಗಸ್ಟ್ 28

ಆಗಸ್ಟ್ 28 ರಿಂದ 30 ರವರೆಗೆ ಸಿಇಟಿ ಪರೀಕ್ಷೆ
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ರಾಜ್ಯದ 530 ಕೇಂದ್ರಗಳಲ್ಲಿ ಆಗಸ್ಟ್ 28ರಿಂದ 30ರವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ತಿಳಿಸಿದ್ದಾರೆ.

ಆಗಸ್ಟ್ 28ರಂದು ಒಆರ್ ಪಿಒ ಘೋಷಣೆ ಸಾಧ್ಯತೆ
ಕೇಂದ್ರ ಸರ್ಕಾರ ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆಯನ್ನು ಆಗಸ್ಟ್ 28 ರಂದು ಘೋಷಣೆ ಮಾಡುವ ಸಾಧ್ಯತೆಯಿದೆ.

