ಆಗಸ್ಟ್ 5

ಆಗಸ್ಟ್ 5 ರಿಂದ ಮಾರ್ಟಿನ್ ಸಿನಿಮಾ ಶೂಟಿಂಗ್ ಪುನಾರಂಭ: ಅಜ್ಜಿ ಕಳೆದುಕೊಂಡ ದುಃಖದಲ್ಲಿ ಧ್ರುವ ಸರ್ಜಾ!
ಇನ್ನೂ 28 ದಿನಗಳ ಕಾಲ ಶೂಟಿಂಗ್ ಬಾಕಿ ಉಳಿದಿದ್ದು, ಕ್ಲೈಮ್ಯಾಕ್ಸ್ ಶೂಟಿಂಗ್ ನಡೆಯಬೇಕಿದೆ ಎಂದು ಹೇಳಿರುವ ನಿರ್ದೇಶಕ ಎಪಿ ಅರ್ಜುನ್, ಬಿಡುಗಡೆ ದಿನಾಂಕದ ಬಗ್ಗೆ ಸುಳಿವು ನೀಡಿದ್ದಾರೆ.

ಕೊಳ್ಳೇಗಾಲ: ಉಚ್ಚಾಟಿತ ಬಿಎಸ್ ಪಿ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆಗೆ ಮೂಹೂರ್ತ ಫಿಕ್ಸ್
ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರ ಬಿಜೆಪಿ ಸೇರ್ಪಡೆಗೆ ಕೊನೆಗೂ ದಿನ ನಿಗದಿಯಾಗಿದೆ. ಆ.5ರಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಹೇಶ್ ಅವರು ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಲಿದ್ದಾರೆ.

