ದೇಶಆಗಸ್ಟ್ 1 ರೊಳಗೆ ಸರ್ಕಾರಿ ಬಂಗಲೆ ತೆರವು ಮಾಡಿ: ಪ್ರಿಯಾಂಕಾ ಗಾಂಧಿಗೆ ಕೇಂದ್ರ ಸರ್ಕಾರ ಆದೇಶ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಎಸ್ಪಿಜಿ ಭದ್ರತೆಯನ್ನು ಹಿಂಪಡೆಯಲಾಗಿದೆ. ಹೀಗಾಗಿ ಲೋಧಿ ಎಸ್ಟೇಟ್ನಲ್ಲಿ ಸರ್ಕಾರದಿಂದ ನೀಡಲಾಗಿರುವ ಮನೆಯನ್ನು ಒಂದು ತಿಂಗಳೊಳಗೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.