ದೇಶಒಂದು ಕೋಟಿ ತೆರಿಗೆ ಕಟ್ಟಿ, ಇಲ್ಲಾಂದ್ರೆ ಸೀಜ್ ಮಾಡ್ತೀವಿ: ವಿಶ್ವ ವಿಖ್ಯಾತ ತಾಜ್ಮಹಲ್ಗೆ ತೆರಿಗೆ ಇಲಾಖೆ ನೋಟೀಸ್!
ಜಗತ್ತಿನ ಅದ್ಭುತ ಕಟ್ಟಡಗಳಲ್ಲಿ ಒಂದಾಗಿರುವ ಪ್ರೇಮಸೌಧ ತಾಜ್ ಮಹಲ್ ಗೆ ಇದೇ ಮೊದಲ ಬಾರಿಗೆ ತೆರಿಗೆ ಇಲಾಖೆ ನೋಟಿಸ್ ನೀಡಿದ್ದು, ತೆರಿಗೆ ಪಾವತಿಸದಿದ್ದರೆ ಸೀಜ್ ಮಾಡುವ ಕುರಿತು ಎಚ್ಚರಿಕೆ ನೀಡಿದೆ.