ದೇಶಕನೌಜ್'ನಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, 5 ಸಾವು, 18 ಮಂದಿ ಗಂಭೀರ ಗಾಯ
ಉತ್ತರಪ್ರದೇಶದ ಕನೌಜ್'ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಸಾವನ್ನಪ್ಪಿದ್ದು, 18 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಭವಿಸಿದೆ.