ದೇಶAgra-Lucknow Expressway: ಭೀಕರ ಅಪಘಾತ; ಐವರ ದುರ್ಮರಣ, 24 ಮಂದಿಗೆ ಗಾಯ
ನಾಸಿರ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಥುರಾದಿಂದ ಲಖನೌಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ನಲ್ಲಿ 30 ಮಂದಿ ಪ್ರಯಾಣಿಕರಿದ್ದರು. ಆಗ್ರಾ-ಲಖನೌ ಎಕ್ಸ್ಪ್ರೆಸ್ವೇಯಲ್ಲಿ ಥಾನಾ ನಾಸಿರ್ಪುರ ಬಳಿ ನಿಂತಿದ್ದ ವಾಹನಕ್ಕೆ ಟೆಂಪೋ ಡಿಕ್ಕಿ ಹೊಡೆದಿದೆ.