ದೇಶಚೀನಾದಿಂದ ಬಂದಿದ್ದ ವ್ಯಕ್ತಿಗೆ ಕೋವಿಡ್; ತಾಜ್ ಮಹಲ್, ಆಗ್ರಾ ಕೋಟೆಗೆ ಬರುವ ವಿದೇಶಿಗರ ಕೋವಿಡ್ ಪರೀಕ್ಷೆ
ಎರಡು ದಿನಗಳ ಹಿಂದೆ ಚೀನಾದಿಂದ ಹಿಂದಿರುಗಿದ 40 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್ ತಗುಲಿರುವುದು ಪತ್ತೆಯಾಗಿದೆ. ನಂತರ ಅವರನ್ನು ಇಲ್ಲಿನ ಅವರ ಮನೆಯಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಅರುಣ್ ಶ್ರೀವಾಸ್ತವ ಭಾನುವಾರ ತಿಳಿಸಿದ್ದಾರೆ.